ಭದ್ರಾವತಿಯಲ್ಲಿ ಸುಂಕದಮ್ಮ ಜಾತ್ರೆ ಜೋರು, ತಂಬಿಟ್ಟು ಆರತಿ ಬೆಳಗಿದ ಮಹಿಳೆಯರು
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 FEBRUARY 2021 ಭದ್ರಾವತಿಯಲ್ಲಿ ಸುಂಕದಮ್ಮ ಜಾತ್ರೆ ಅದ್ಧೂರಿಯಾಗಿ ನೆರವೇರಿತು. ತಾಯಿಗೆ ತಂಬಿಟ್ಟು ಆರತಿ ಬೆಳಗಿ ಮಹಿಳೆಯರು ದೇವಿಯ ಕೃಪೆಗೆ ಪಾತ್ರರಾದರು. ನ್ಯೂ ಟೌನ್ ಹುತ್ತಾ ಕಾಲೋನಿಯ ಗೋಲ್ಡನ್ ಜೂಬ್ಲಿ ಮಹಡಿ ಮನೆಗಳ ಸಮೀಪದ ಆಟದ ಮೈದಾನದಲ್ಲಿ ಸುಂಕದಮ್ಮ ಜಾತ್ರೆ ನಡೆಯಿತು. ಬೆಂಗಳೂರಿನ ಶಿಲ್ಪಿ ಷಣ್ಮುಗಂ ಅವರು ದೇವಿಯ ಮೂರ್ತಿಯನ್ನು ಸ್ಥಾಪಿಸಿದರು. ಆರತಿ ಬೆಳಗಿ, ವರವ ಬೇಡಿದರು ಭದ್ರಾವತಿಯ ವಿವಿಧ ಬಡಾವಣೆಯ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸಿದ್ದರು. … Read more