ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸುಪ್ರೀಂಕೋರ್ಟ್ ನ್ಯಾಯಾಧೀಶರು

Supreme-Court-Visit-Sigandur-Temple

SHIVAMOGGA LIVE NEWS | SAGARA | 21 ಜೂನ್ 2022 ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನಾಗರತ್ನ ಅವರು ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ (SIGANDURU TEMPLE) ಕುಟುಂಬ ಸಹಿತ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಸೋಮವಾರ ಸಿಗಂದೂರು ಶ್ರೀ ಚೌಡೇಶ್ವರಿ ದೇವ್ಥಾನಕ್ಕೆ ಭೇಟಿ ನೀಡಿದ್ದ ನ್ಯಾ. ನಾಗರತ್ನ ಅವರು ದೇವಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಇನ್ನು, ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ನ್ಯಾ.ನಗರತ್ನ ಮತ್ತು ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು. ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ, ಉಪ ವಿಭಾಗಾಧಿಕಾರಿ … Read more