ಶೂ ಎಸೆದ ವಕೀಲ, ಬಂಧನಕ್ಕೆ ಶಿವಮೊಗ್ಗದಲ್ಲಿ ಕಾನೂನು ವಿದ್ಯಾರ್ಥಿಗಳ ಆಗ್ರಹ
ಶಿವಮೊಗ್ಗ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ (advocate) ರಾಕೇಶ್ ಕಿಶೋರ್‌ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ಎನ್‌ಎಸ್‌ಯುಐ ಘಟಕ ರಾಷ್ಟ್ರಪತಿ ಅವರನ್ನು ಆಗ್ರಹಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾನೂನು ವಿದ್ಯಾರ್ಥಿಗಳು, ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಸಂವಿಧಾನ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಘಟನೆ ಬೆನ್ನಿಗೆ ವಕೀಲ ಪರಿಷತ್‌ನಿಂದ ಅವರನ್ನು ಅಮಾನತು … Read more