ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವ ಸುರೇಶ್ ಕುಮಾರ್, ಕೊವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆ ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಏಪ್ರಿಲ್ 28ರಂದು ಪ್ರಾಯೋಗಿಕ ಪರೀಕ್ಷೆ ನಿಗದಿಯಾಗಿತ್ತು. ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಶಿಕ್ಷಣ ಸಚಿವ, ವಿವಿಧ ಶಾಲೆಗಳಿಗೆ ಭೇಟಿ, ಶಿಕ್ಷಕರು, ಪೋಷಕರ ಜೊತೆ ಸಂವಾದ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021 ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳು, ಸಂವಾದ ಮತ್ತು ಸಭೆಯಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಜನವರಿ 20ರಂದು ಸಚಿವ ಸುರೇಶ್‍ ಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 10ಕ್ಕೆ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಚಿವ ಈಶ್ವರಪ್ಪ … Read more