ಶಿವಮೊಗ್ಗ ಜಿಲ್ಲೆಯಲ್ಲಿ ಮನೆ ಮನೆ ಸರ್ವೇ, 60 ವರ್ಷ ಮೇಲ್ಪಟ್ಟವರಿಗೆ ಮೋಟಿವೇಷನ್, ಏನಿದು? ಯಾಕಾಗಿ?

090321 DHO Rajesh Suragihalli 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಹೆಚ್ಚಳಕ್ಕೆ ಶಿವಮೊಗ್ಗ ಜಿಲ್ಲಾಡಳಿತ ನಿರ್ಧರಿಸಿದೆ. ಸದ್ಯ 41 ಪ್ರಾಥಮಿಕ ಆರೋಗ್ಯ ಕೇಂದ್ರ, ಎಂಟು ಖಾಸಗಿ ಅಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ಸಂಖ್ಯೆ ಹೆಚ್ಚಳಕ್ಕೆ  ಯೋಜಿಸಲಾಗಿದೆ. ಆಸ್ಪತ್ರೆಗಳ ಸಂಖ್ಯೆ ಹೆಚ್ಚಳಕ್ಕೇನು ಕಾರಣ? ಹೆಚ್ಚು ಜನರಿಗೆ ಕೋವಿಡ್ ಲಸಿಕೆ ಪೂರೈಕೆ ಮಾಡುವ ಉದ್ದೇಶದಿಂದ ಲಸಿಕಾ ವಿತರಣೆ ಕೇಂದ್ರಗಳನ್ನು ಹೆಚ್ಚಳ ಮಾಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ದೂರದ ಕೇಂದ್ರಗಳಿಗೆ ಹೋಗಬೇಕಾಗಿದೆ. … Read more