ಸಿ.ಟಿ.ರವಿ ವಿರುದ್ಧ ಮಹಿಳೆಯರ ಆಕ್ರೋಶ, ರಾಜ್ಯಪಾಲರಿಗೆ ಮನವಿ, ಆಗ್ರಹವೇನು?
SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಸಿ.ಟಿ.ರವಿ ಅವರನ್ನು ಶಾಸಕ ಸ್ಥಾನದಿಂದ ಅಮಾನತು (Suspend) ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮಹಿಳೆಯರಿಗೆ ಗೌರವ ನೀಡಬೇಕಿದ್ದ ಹಿರಿಯ ಸದಸ್ಯ ಸಿ.ಟಿ.ರವಿ, ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಇದರ … Read more