ಜಾತಿ ಸಮೀಕ್ಷೆ, ಅಧಿಕಾರಿಯನ್ನು ಅಮಾನತು ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ
ಶಿವಮೊಗ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆ ಸಮನ್ವಯಾಧಿಕಾರಿ ರಂಗನಾಥ್.ಎಂ ಅರವನ್ನು ಅಮಾನತು (Suspension) ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ರಂಗನಾಥ್.ಎಂ ಅವರು ಹೊನಸಗರ ತಾಲೂಕು ಬಿ.ಆರ್.ಸಿ. ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಪೂರ್ವಾನುಮತಿ ಪಡೆಯದೆ ರಜೆ ಹಾಕಿದ್ದು, ದೂರವಾಣಿ ಕರೆಗು ಸ್ಪಂದಿಸಲಿಲ್ಲ. ಇದರಿಂದ ಸಮೀಕ್ಷೆ ಕಾರ್ಯಕ್ಕೆ ತೊಡಕಾಗಿದೆ. ಈ ಹಿನ್ನೆಲೆ ತಕ್ಷಣದಿಂದಲೇ ರಂಗನಾಥ್.ಎಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ … Read more