ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಅನುಮಾನಾಸ್ಪದ ಸಾವು

Crime-News-General-Image

KARGAL NEWS, 21 SEPTEMBER 2024 : ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ರವಿಕುಮಾರ್ ಜೈನ್ (48) ಅವರ ತಲೆಗೆ ತೀವ್ರವಾದ ಹೊಡೆತ ಬಿದ್ದಿದ್ದು (Suspicious), ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. ಎಂದಿನಂತೆ ಮಂಗಳವಾರ ಸಂಘದ ಕೆಲಸ ಮುಗಿಸಿ ಮನೆಗೆ ಮರಳಿ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರವಿಕುಮಾರ್ ಅವರ ತಲೆಗೆ ಬಲವಾದ ಹೊಡೆತ ಬಿದ್ದಿದ್ದು, ಅವರ ತಾಯಿ ಸಂಜೆ ಮನೆಗೆ ಬಂದಾಗ … Read more