ಶಿವಮೊಗ್ಗದಲ್ಲಿ ಅನುಮಾನಾಸ್ಪದ ಬಾಕ್ಸ್‌ ಪತ್ತೆ, ಇಡೀ ರಾತ್ರಿ ಹೇಗಿತ್ತು ಕಾರ್ಯಾಚರಣೆ? ಇಲ್ಲಿದೆ ಟೈಮ್‌ ಟೂ ಟೈಮ್‌ ಡಿಟೇಲ್ಸ್‌

Bomb-disposal-Squad-operation-in-Shimoga-Railway-station.

SHIVAMOGGA LIVE NEWS | 6 NOVEMBER 2023 SHIMOGA : ಅನುಮಾನಾಸ್ಪದ ಬಾಕ್ಸ್‌ಗಳಿಂದ ಶಿವಮೊಗ್ಗ ರೈಲ್ವೆ ನಿಲ್ದಾಣದ ಸಮೀಪ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿತು. ಅಲ್ಲಿಂದ ನಂತರ ಕಾರ್ಯಾಚರಣೆ (Operation) ಬಿರುಸಾಯಿತು. ರಾತ್ರಿ ಹೇಗಿತ್ತು ಕಾರ್ಯಾಚರಣೆ? ರಾತ್ರಿ 8.30ರ ಹೊತ್ತಿಗೆ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಪೋಟ ನಿರೋಧಕ ಸೂಟ್‌ ಧರಿಸಿ ಅನುಮಾನಾಸ್ಪದ ಬಾಕ್ಸ್‌ ಇರುವ ಸ್ಥಳಕ್ಕೆ ಆಗಮಿಸಿದರು. ಬಾಕ್ಸ್‌ಗಳ ಪರಿಶೀಲನೆ ನಡೆಸಿ ಮರಳಿದರು. … Read more

ಅನುಮಾನಾಸ್ಪದ ಬಾಕ್ಸ್‌ ಕೇಸ್‌, ಒಳಗಿದ್ದ ವಸ್ತುಗಳ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

-IPS-Mithun-Kumar-about-suspicious-box-found-in-Shimoga.webp

SHIVAMOGGA LIVE NEWS | 6 NOVEMBER 2023 SHIMOGA : ರೈಲ್ವೆ ನಿಲ್ದಾಣದ ಸಮೀಪ ಪತ್ತೆಯಾದ ಅನುಮಾನಾಸ್ಪದ ಬಾಕ್ಸ್‌ಗಳನ್ನು ತೆರೆದು ಬಾಂಬ್‌ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿತು. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಅನುಮಾನಾಸ್ಪದ ಬಾಕ್ಸ್‌ಗಳ ಕುರಿತು ತಜ್ಞರ ತಂಡ ಪರಿಶೀಲಿಸಿದೆ. ಅವುಗಳನ್ನು ತೆರೆದಿದ್ದು ಕೆಲವು ರದ್ದಿ ವಸ್ತುಗಳು ಪತ್ತೆಯಾಗಿವೆ. ಬಾಕ್ಸ್‌ಗಳಲ್ಲಿ ಯಾವುದೆ ಸ್ಪೋಟಕ ವಸ್ತು ಇರಲಿಲ್ಲ. ಅವುಗಳನ್ನು ಸ್ಥಳದಿಂದ ರವಾನಿಸಲಾಗಿದೆ. ಪ್ರಾಥಮಿಕ ಮಾಹಿತಿ … Read more

ಹಾಸ್ಟೆಲ್’ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಾಸ್ಪದ ಸಾವು, ಕೊಲೆ ಶಂಕೆ

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಸೊರಬ | 15 ಜುಲೈ 2019 ಸೊರಬ ಪಟ್ಟಣದ ಕಾನಕೇರಿಯಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ. ಈ ಯುವತಿ, ಹಾಸ್ಟೆಲ್ ಒಂದರಲ್ಲಿ ಸುಮಾರು ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು. ಅಶ್ವಿನಿ ಕಲ್ಲಹಳ್ಳಿ (21) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ. ಇವತ್ತು ಬೆಳಗ್ಗೆ ಕಾನಕೇರಿಯಲ್ಲಿ, ಅಶ್ವಿನಿ ಮೃತದೇಹ ಪತ್ತೆಯಾಗಿದೆ. ಈಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮಹಳ್ಳಿಯ ಅಶ್ವಿನಿ ಕಲ್ಲಹಳ್ಳಿ, ಒಂದೂವರೆ ವರ್ಷದಿಂದ ಶ್ರೀ ರಂಗನಾಥ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿರುವ ಹಿಂದುಳಿದ ವರ್ಗಗಳ … Read more