ರಿಪ್ಪನ್‌ಪೇಟೆಯಲ್ಲಿ ರಂಭಾಪುರಿ ಶ್ರೀ ಆಶೀರ್ವಚನ, ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್
ರಿಪ್ಪನ್‌ಪೇಟೆ: ರಂಭಾಪುರಿ (rambhapuri) ಶಾಖಾ ಮಠ ಮಳಲಿ ಸಂಸ್ಥಾನ ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ ನಡೆಯಿತು. ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸ್ವಾಮೀಜಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್ ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲು ತುಂಬಿಕೊಂಡಿದ್ದಾನೆ. ಗೊತ್ತು ಗುರಿಗಳಿಲ್ಲದ ಜೀವನ, ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಅರಿವಿನ ಕಣ್ಣು ತೆರೆಯಿಸಲು ಧರ್ಮ ಮತ್ತು ಗುರು ಬೇಕು ಎಂಬುದನ್ನು ಅರಿತಾಗ ಬಾಳು … Read more