ಮಠಗಳಿಗೆ ಸರ್ಕಾರ ಅನುದಾನ ನೀಡಿದ್ದಕ್ಕೆ ಅಪಸ್ವರ, ಆದಿಚುಂಚನಗಿರಿ ಶ್ರೀಗಳು ಹೇಳಿದ್ದೇನು?
SHIVAMOGGA LIVE NEWS | 3 NOVEMBER 2022 SHIMOGA | ಯಡಿಯೂರಪ್ಪ ಅವರು ಮಠಗಳಿಗೆ ಅನುದಾನ (funds for mutts) ಬಿಡುಗಡೆ ಮಾಡಿದ್ದನ್ನು ಹಲವರು ಪ್ರಶ್ನಿಸಿದರು. ಆದರೆ ಮಠಗಳನ್ನು ಚೈತನ್ಯಶೀಲವಾಗಿ ಇರಿಸುವುದಕ್ಕಾಗಿ ಯಡಿಯೂರಪ್ಪ ಅವರು ಅನುದಾನ ನೀಡಿದರು ಎಂದು ಗುರುಗಳು ಹೇಳಿದ್ದರು ಎಂದು ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಕುವೆಂಪು ರಂಗ ಮಂದಿರದಲ್ಲಿ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ನಿರ್ಮಲಾನಂದನಾಥ … Read more