ಶಿವಮೊಗ್ಗದಲ್ಲಿ ಈಜು ಸ್ಪರ್ಧೆಗೆ 15 ಜಿಲ್ಲೆಯ 300ಕ್ಕೂ ಹೆಚ್ಚು ಸ್ಪರ್ಧಿಗಳು, ಯಾವಾಗ? ಎಲ್ಲಿ ನಡೆಯುತ್ತೆ?
ಶಿವಮೊಗ್ಗ: ನಗರದ ಮಲೆನಾಡು ಶಿವಮೊಗ್ಗ ಸ್ವಿಮ್ಮಿಂಗ್ ಅಸೋಸಿಯೇಷನ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನ.30ರಂದು ಗೋಪಾಲಗೌಡ ಬಡಾವಣೆಯ ಶಿವಮೊಗ್ಗ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನ ಈಜು ಕೊಳದಲ್ಲಿ ರಾಜ್ಯಮಟ್ಟದ 2ನೇ ನಾನ್ ಮೆಡಲಿಸ್ಟ್ ಸ್ವಿಮ್ ಮೀಟ್ ಈಜು ಸ್ಪರ್ಧೆ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ ತಿಳಿಸಿದರು. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕ್ರೀಡಾಕೂಟಕ್ಕೆ ನ.30ರ ಬೆಳಗ್ಗೆ 7ಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 8.30ಕ್ಕೆ ಸ್ಪರ್ಧೆಗಳು ಆರಂಭವಾಗುತ್ತವೆ. 2011ರಿಂದ 2019ರ ಒಳಗೆ ಜನಿಸಿದ … Read more