ಈಜಲು ಹೋಗಿದ್ದ ಯುವಕ ಉಸಿರುಗಟ್ಟಿ ಸಾವು, ಸ್ವಿಮ್ಮಿಂಗ್ ಪೂಲ್ ಮಾಲೀಕನ ವಿರುದ್ಧ ಕೇಸ್
SHIMOGA | ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ (swimming pool) ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಪೂಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಜೋಸೆಫ್ ನಗರದ ರಾಕೇಶ್ (18) ಮೃತ ದುರ್ದೈವಿ. ಡಿವಿಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್, ಸ್ನೇಹಿತರೊಂದಿಗೆ ಸ್ವಿಮ್ಮಿಂಗ್ ಪೂಲ್ ಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಏನಿದು ಪ್ರಕರಣ? (swimming pool) ಕಾಲೇಜಿಗೆ ತೆರಳುವುದಾಗಿ ತಿಳಿಸಿ ರಾಕೇಶ್ ಮನೆಯಿಂದ ಹೋಗಿದ್ದ. ಮಧ್ಯಾಹ್ನ ಸ್ನೇಹಿತರೊಂದಿಗೆ … Read more