ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ
SHIVAMOGGA LIVE NEWS | 30 JUNE 2024 SHIMOGA : ಭಾರತ ತಂಡ ಟಿ20 ವಿಶ್ವಕಪ್ (World Cup) ಅನ್ನು ಮುಡಿಗೇರಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಭಾರತ 7 ರನ್‌ಗಳಿಂದ ಮಣಿಸಿದೆ. ಈ ಹಿನ್ನೆಲೆ ಕಳೆದ ರಾತ್ರಿ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ನಗರದ ಗೋಪಿ ಸರ್ಕಲ್‌ನಲ್ಲಿ ಅಭಿಮಾನಿಗಳು ಭಾರತದ ಧ್ವಜ ಹಿಡಿದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ನಗರದ ವಿವಿಧೆಡೆ ಪಟಾಕಿ ಸಿಡಿಸಿ ಅಭಿಮಾನಿಗಳು ಖುಷಿ ಪಟ್ಟರು. ಜೋರು ಮಳೆಯ ನಡುವೆಯು ಹಲವು … Read more