ಶಿವಮೊಗ್ಗಕ್ಕೆ ಎರಡು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ
SHIMOGA, 13 AUGUST 2024 : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು 7 ಪದಕ (Medal) ಪಡೆದಿದ್ದಾರೆ ಎಂದು ಟೇಕ್ವಾಂಡೋ (Taekwondo) ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಆರ್.ಮೀನಾಕ್ಷಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಟೇಕ್ವಾಂಡೋ ಅಸೋಸಿಯೇಷನ್ ಕಾರ್ಯದರ್ಶಿ ಸಿ.ಎ.ಶಶಿವರ್ಧನ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ 41ನೇ ರಾಜ್ಯಮಟ್ಟದ ಟೇಕ್ವಾಂಡೋ ಅಧಿಕೃತ ಚಾಂಪಿಯನ್‌ಶಿಪ್‌ನಲ್ಲಿ ಜಿಲ್ಲೆಯ 18 ಮಕ್ಕಳು ಭಾಗವಹಿಸಿದ್ದರು. ತಲಾ ಎರಡು ಚಿನ್ನ ಮತ್ತು ಬೆಳ್ಳಿ ಹಾಗೂ 3 ಕಂಚಿನ ಪದಕ ಗೆದ್ದಿದ್ದಾರೆ … Read more