ಅಧಿಕಾರ ವಹಿಸಿಕೊಂಡ ಮರುದಿನ ಶಿವಮೊಗ್ಗದಲ್ಲಿ ಸಚಿವರ ಕಾಲಿಗೆ ಬಿದ್ದ ತಹಶೀಲ್ದಾರ್
ಶಿವಮೊಗ್ಗ ಲೈವ್.ಕಾಂ | SHIMOGA | 1 ಮೇ 2020 ಅಧಿಕಾರ ವಹಿಸಿಕೊಂಡು ಕೆಲವೇ ಗಂಟೆಯಲ್ಲಿ ತಹಶೀಲ್ದಾರ್ ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ನೂತನ ತಹಶೀಲ್ದಾರ್ ನಾಗರಾಜ್ ಅವರು ಏಪ್ರಿಲ್ 30ರಂದು ಅಧಿಕಾರ ವಹಿಸಿಕೊಂಡಿದ್ದರು. ಇವತ್ತು ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡು ಹೊರ ಬರುತ್ತಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಹಶೀಲ್ದಾರ್ ನಾಗರಾಜ್ ಅವರು ಭೇಟಿಯಾದರು. ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪರಿಚಯಿಸಿಕೊಂಡ ನೂತನ ತಹಶೀಲ್ದಾರ್ ಅವರು, ಮೊದಲಿಗೆ ಕೈ ಮುಗಿಸಿದರು. … Read more