ಶಿವಮೊಗ್ಗ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಡತಗಳ ಪರಿಶೀಲನೆ, ದಿಢೀರ್ ದಾಳಿಗೇನು ಕಾರಣ?
ಶಿವಮೊಗ್ಗ: ದುರಾಡಳಿತ, ಲಂಚಕ್ಕೆ ಬೇಡಿಕೆ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಆರೋಪಗಳ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು. ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಪೈಕಿ ಒಂದು ತಂಡ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿತ್ತು. ಏನೇನೆಲ್ಲ ಪರಿಶೀಲಿಸಿದರು? ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, … Read more