ತೀರ್ಥಹಳ್ಳಿ ತಹಶೀಲ್ದಾರ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ
BANGALORE NEWS, 18 OCTOBER 2024 : ಬೆಂಗಳೂರಿನ ಲಾಡ್ಜ್ (Lodge) ಒಂದರ ಕೊಠಡಿಯಲ್ಲಿ ಮೃತಪಟ್ಟಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಜಿ.ಬಿ.ಜಕ್ಕನಗೌಡರ್ ಅವರ ಮೃತದೇಹವನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ‘ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಹಸ್ತಾಂತರ ಮಾಡಲಾಯಿತು. ಮರಣೋತ್ತರ ಪರೀಕ್ಷೆಯಾಗಿದೆ ವರದಿ ಬರಬೇಕಿದೆ’ ಎಂದು ಪೊಲೀಸರು ತಿಳಿಸಿದರು. ಇದನ್ನೂ ಓದಿ » ಲಾಡ್ಜ್ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಮೃತದೇಹ ಪತ್ತೆ ಜಿ.ಬಿ.ಜಕ್ಕನಗೌಡರ್ ಅವರು ಮೂಲತಃ ಗದಗ ಜಿಲ್ಲೆಯವರು. ಪತ್ನಿ ಇಬ್ಬರು ಪತ್ರಿಯರಿದ್ದಾರೆ. ಘಟನೆ … Read more