ಜನರ ಸಮಸ್ಯೆ ಆಲಿಸಲು ಸಚಿವರಿಂದ ಜನಸ್ಪಂದನಾ ಸಭೆ, ದಿನಾಂಕ, ಸ್ಥಳ ಪ್ರಕಟ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನ.18 ರಂದು ಸಾಗರ ತಾಲೂಕು ತಾಳಗುಪ್ಪದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 1.30ಕ್ಕೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಾವೇ ಖುದ್ದಾಗಿ ತಪ್ಪದೇ ಹಾಜರಾಗಬೇಕು. ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸಾಗರ ತಹಶೀಲ್ದಾರ್ … Read more