BREAKING NEWS – ಶಿವಮೊಗ್ಗದ ಒಂದು ರೈಲು ಜನವರಿ 4ರಂದು ರದ್ದು
ರೈಲ್ವೆ ಸುದ್ದಿ: ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ಮಧ್ಯೆ ಕೋಟೆಗಂಗೂರು ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕೆಲಸ ನಡೆಯುತ್ತಿದೆ. ಇದರ ಹಿನ್ನೆಲೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಮಾಡಲಾಗುತ್ತಿದೆ. ಹಾಗಾಗಿ ಒಂದ ರೈಲು ಸೇವೆಯನ್ನು ಒಂದು ದಿನ ರದ್ದುಪಡಿಸಲಾಗಿದೆ (train cancelled). ಇದನ್ನೂ ಓದಿ » ತಾಳಗುಪ್ಪ, ಶಿವಮೊಗ್ಗದ ಹಲವು ರೈಲುಗಳ ಸಮಯ ಬದಲಾವಣೆ, ಇಲ್ಲಿದೆ ಲಿಸ್ಟ್ ತಾಳಗುಪ್ಪ–ಶಿವಮೊಗ್ಗ ಟೌನ್ ಪ್ಯಾಸೆಂಜರ್ (ರೈಲು ಸಂಖ್ಯೆ 56217) ಹಾಗೂ ಶಿವಮೊಗ್ಗ ಟೌನ್–ತಾಳಗುಪ್ಪ ಪ್ಯಾಸೆಂಜರ್ (ರೈಲು ಸಂಖ್ಯೆ … Read more