ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?

Shimoga-Lakshmi-Talkies-Innilla

SHIVAMOGGA LIVE NEWS | 17 MARCH 2023 ನಾಲ್ಕು ದಶಕ ಶಿವಮೊಗ್ಗದ ಜನರಿಗೆ ಮನರಂಜನೆ ನೀಡಿದ್ದ ಲಕ್ಷ್ಮೀ ಟಾಕೀಸ್ (Talkies Closed) ಇತಿಹಾಸದ ಪುಟ ಸೇರುತ್ತಿದೆ. ಚಿತ್ರಮಂದಿರವನ್ನು ತೆರವು ಮಾಡಲು ಮಾಲೀಕರು ನಿರ್ಧರಿಸಿದ್ದಾರೆ. ಈ ಮೂಲಕ ನಗರದ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದ ಮತ್ತೊಂದು ಥಿಯೇಟರ್ ಇನ್ನು ನೆನಪಾಗಿ ಉಳಿಯಲಿದೆ. ಲಕ್ಷ್ಮೀ ಟಾಕೀಸ್ ಕುರಿತ ಇಂಟ್ರೆಸ್ಟಿಂಗ್ ವಿಚಾರಗಳು 1984ರಲ್ಲಿ ಶಿವಮೊಗ್ಗದ ಹೊಸಮನೆ ಬಡಾವಣೆ ಸಮೀಪ ಶ್ರೀ ಲಕ್ಷ್ಮೀ ಟಾಕೀಸ್ ಆರಂಭವಾಯಿತು. ಡಿ.ಲಕ್ಕಪ್ಪ ಅವರು ಇದರ ಮಾಲೀಕರಾಗಿದ್ದರು. … Read more

ಮಹಾದೇವಿ ಟಾಕೀಸ್ ಬಳಿ ಜೊತೆಗೆ ಕುಳಿತು ಮದ್ಯ ಕುಡಿದು ಮೊಬೈಲ್ ಕದ್ದೊಯ್ದ ಸ್ನೇಹಿತ

crime name image

SHIVAMOGGA LIVE NEWS | MOBILE | 16 ಮೇ 2022 ಜೊತೆಗೆ ಕುಳಿತು ಮದ್ಯ ಸೇವಿಸಿದ ಸ್ನೇಹಿತನೆ ಆಟೋ ಚಾಲಕನಿಗೆ ಮೋಸ ಮಾಡಿ ಮೊಬೈಲ್ ಕದ್ದುಕೊಂಡು ಹೋಗಿದ್ದಾನೆ. ಶಿವಮೊಗ್ಗದ ಮಹಾದೇವಿ ಟಾಕೀಸ್ ಮುಂಭಾಗ ಕಂಟ್ರಿ ಕ್ಲಬ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಆಟೋ ಚಾಲಕ ರಾಜಯ್ಯ ಅವರ ವೀವೊ ಕಂಪನಿಯ ಮೊಬೈಲ್ ಕಳ್ಳತನವಾಗಿದೆ. ರಾಜೀವ್ ಗಾಂಧಿ ಬಡಾವಣೆಯ ಅಂಗುರಿ ಮತ್ತು ಸಾದಿಕ್ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಘಟನೆ ಸಂಭವಿಸಿದ್ದು ಹೇಗೆ? ಆಟೋ ಚಾಲಕ ರಾಜಯ್ಯ ಅವರು … Read more

ಶಿವಮೊಗ್ಗದಲ್ಲಿ ಜೇಮ್ಸ್ ಅಬ್ಬರ, ಅಪ್ಪುಅಭಿಮಾನಿಗಳ ಸಂಭ್ರಮ, ಹೇಗಿತ್ತು ಸಡಗರ?

James-Movie-Released-in-Shimoga.

SHIVAMOGGA LIVE NEWS | 17 ಮಾರ್ಚ್ 2022 ಶಿವಮೊಗ್ಗದಲ್ಲಿ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದು, ಮೊದಲ ದಿನವೇ ಚಿತ್ರ ನೋಡಲು ಮುಗಿಬಿದ್ದರು. ಶಿವಮೊಗ್ಗ ನಗರದ ಹೆಚ್.ಪಿ.ಸಿ ಟಾಕೀಸ್, ಲಕ್ಷ್ಮಿ ಚಿತ್ರಮಂದಿರ, ಭಾರತ್ ಸಿನಿಮಾಸ್’ನಲ್ಲಿ ಜೇಮ್ಸ್ ಸಿನಿಮಾದ ಪ್ರದರ್ಶನವಾಗುತ್ತಿದೆ. ಬೆಳಗ್ಗೆಯಿಂದಲೇ ಅಭಿಮಾನಿಗಳು ಸಿನಿಮಾ ವೀಕ್ಷಿಸುತ್ತಿದ್ದಾರೆ. ಚಿತ್ರಮಂದಿರ ಸಂಪೂರ್ಣ ಭರ್ತಿ ಶಿವಮೊಗ್ಗದ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ಮೊದಲ ಫ್ಯಾನ್ಸ್ ಶೋ ಆಯೋಜಿಸಲಾಗಿತ್ತು. ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಜೇಮ್ಸ್ ಚಿತ್ರ … Read more

ಶಿವಮೊಗ್ಗದಲ್ಲಿ ಪುನೀತ್ ರಾಜಕುಮಾರ್ ಕಟೌಟ್ ನಿಲ್ಲಿಸಿದ ಅಭಿಮಾನಿಗಳು

Puneeth-Rajkumar-James-Cutout-in-Shimoga.

SHIVAMOGGA LIVE NEWS | 8 ಮಾರ್ಚ್ 2022 ಜೇಮ್ಸ್ ಚಿತ್ರ ಬಿಡುಗಡೆ ಹಿನ್ನೆಲೆ ಅಭಿಮಾನಿಗಳು ನಟ ಪುನೀತ್ ರಾಜಕುಮಾರ್ ಅವರ ಬೃಹತ್ ಕಟೌಟ್ ನಿಲ್ಲಿಸಿದ್ದಾರೆ. ಹಾರ ಹಾಕಿ ಅಪ್ಪು ಪರವಾಗಿ ಘೋಷಣೆಗಳನ್ನು ಕೂಗಿದರು. ಶಿವಮೊಗ್ಗದ ಹೆಚ್.ಪಿ.ಸಿ ಚಿತ್ರಮಂದಿರದ ಮುಂದೆ ನಟ ಪುನೀತ್ ರಾಜಕುಮಾರ್ ಅವರ 30 ಅಡಿ ಉದ್ದದ ಕಟೌಟ್ ನಿಲ್ಲಿಸಲಾಗಿದೆ. ಬೆಳಗ್ಗೆ ಕಟೌಟ್ ನಿಲ್ಲಿಸಿದ ಅಭಿಮಾನಿಗಳು, ಹಾರ ಹಾಕಿ ಸಂಭ್ರಮಿಸಿದರು. ಇದನ್ನೂ ಓದಿ | ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? … Read more

ಮಹಾದೇವಿ ಟಾಕೀಸ್ ಎದುರು ನಡುರಾತ್ರಿ ಸೆಕ್ಯೂರಿಟಿ ಗಾರ್ಡ್ ಮೇಲೆ ದಾಳಿ

Kote Police station building

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗದ ಮಹಾದೇವಿ ಟಾಕೀಸ್ ಮುಂಭಾಗ ಸೆಕ್ಯೂರಿಟಿ ಗಾರ್ಡ್ ಒಬ್ಬರ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ. ಮಣಿ (68) ಎಂಬವವರು ಹಲ್ಲೆಗೊಳಗಾದವರು. ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳವಿದೆ. ಅದರ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಏನಿದು ಘಟನೆ? ಫೆ.28ರ ನಡುರಾತ್ರಿ ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳಕ್ಕೆ ವ್ಯಕ್ತಿಯೊಬ್ಬ ಬಂದಿದ್ದಾನೆ. ತನ್ನನ್ನು … Read more

ಶಿವಮೊಗ್ಗದ ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದ ಬೈಕ್, ಅದೃಷ್ಟವಶಾತ್ ಉಳಿಯಿತು ಸವಾರನ ಪ್ರಾಣ, ಹೇಗಾಯ್ತು ಘಟನೆ?

070122 Bike Falls to Smart City pit in Jail Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022 ಕೆಲಸ ಮುಗಿಸಿ ಬೈಕ್’ನಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ಸ್ಮಾರ್ಟ್ ಸಿಟಿ ಗುಂಡಿಯೊಳಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಆತನ ಪ್ರಾಣ ಉಳಿದೆ. ಕಳೆದ ರಾತ್ರಿ ಶಿವಮೊಗ್ಗದ ಜೈಲ್ ರಸ್ತೆಯ ಅನ್ನಪೂರ್ಣೇಶ್ವರಿ ಗ್ಯಾರೇಜ್ ಸಮೀಪ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಉಳಿಯಿತು ಪ್ರಾಣ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ, ಲಕ್ಷ್ಮೀ ಟಾಕೀಸ್ ಕಡೆಯಿಂದ ಜೈಲ್ ರಸ್ತೆಗೆ ಪ್ರವೇಶಿಸಿದ್ದಾನೆ. ಬೀದಿ ದೀಪಗಳು ಇರದ ಕಾರಣ ಗುಂಡಿ ಇರುವುದು ಗೊತ್ತಾಗಿಲ್ಲ. ಸವಾರ … Read more

ಜೈಲ್ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಗುಂಡಿಗೆ ಸಿಲುಕಿದ ಕಾರು, ಕೇಳೋರಿಲ್ಲ ವ್ಯಾಪಾರಿಗಳ ಗೋಳು

151121 Car Struck in Smart City Pot Hole

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ನವೆಂಬರ್ 2021 ಸ್ಮಾರ್ಟ್ ಸಿಟಿ ಗುಂಡಿಗಳಿಗೆ ನಿತ್ಯ ವಾಹನಗಳು ಸಿಕ್ಕಿ ಬೀಳುತ್ತಿವೆ. ಶಿವಮೊಗ್ಗದ ಜೈಲ್ ರಸ್ತೆಯಲ್ಲಿ ಇವತ್ತು ಕಾರೊಂದು ಗುಂಡಿಯಲ್ಲಿ ಸಿಲುಕಿದೆ. ಹಾಗಾಗಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜೈಲ್ ಸರ್ಕಲ್’ನಿಂದ ಲಕ್ಷ್ಮೀ ಟಾಕೀಸ್’ವರೆಗಿನ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭವಾಗಿದೆ. ರಸ್ತೆ ಉದ್ದಕ್ಕೂ ಗುಂಡಿಗಳನ್ನು ಅಗೆಯಲಾಗಿದೆ. ಜೆಸಿಬಿಗಳು ನಿತ್ಯ ಕೆಲಸ ಮಾಡುತ್ತಿವೆ. ಇದನ್ನೂ ಓದಿ | ಭಾರಿ ಮಳೆ, ಶಿವಮೊಗ್ಗದ ವಾಹನ ಸವಾರರನ್ನು ಮತ್ತೆ ಕಾಡುತ್ತಿವೆ … Read more

ಶಿವಮೊಗ್ಗದ ವಂದನಾ ಟಾಕೀಸ್ ಬಳಿ ರಾತ್ರಿ ತಂದು ನಿಲ್ಲಿಸಿದ್ದ RX135 ಬೆಳಗ್ಗೆ ಇಲ್ಲ

Shimoga Map Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಶಿವಮೊಗ್ಗದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಮನೆ ಮುಂದೆ ನಿಲ್ಲಸಿದ್ದ ಆರ್.ಎಕ್ಸ್ 135 ಬೈಕ್ ಕಳ್ಳತನವಾಗಿದೆ. ರಾತ್ರಿ ವೇಳೆ ಕಳವು ಮಾಡಡಲಾಗಿದೆ. ಶಿವಮೊಗ್ಗದ ವಂದನಾ ಟಾಕೀಸ್ ಸಮೀಪ ಕುಂಬಾರ ಬೀದಿಯಲ್ಲಿ ಘಟನೆ ಸಂಭವಿಸಿದೆ. ಗಣೇಶ್ ಶೇಟ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನ ಮಾಡಲಾಗಿದೆ. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಬೆಳಗೆದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಅಕ್ಕಪಕ್ಕದಲ್ಲಿ ವಿಚಾರಿಸಿದಾಗ ಕಳ್ಳತನವಾಗಿರುವುದು ಖಚಿತವಾಗಿದೆ. … Read more

ಶಿವಮೊಗ್ಗದ ವಂದನಾ ಟಾಕೀಸ್ ಪ್ರೊಜೆಕ್ಟರ್ ರೂಂನಲ್ಲಿ ಬೆಂಕಿ

170621 Fire at Shimoga Vandana Talkies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಶಿವಮೊಗ್ಗದ ಬಿ.ಬಿ.ಸ್ಟ್ರೀಟ್‍ನಲ್ಲಿರುವ ವಂದನಾ ಟಾಕೀಸ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಚಿತ್ರಮಂದಿರದ ಪ್ರೊಜೆಕ್ಟರ್‍ ರೂಂನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೊಜೆಕ್ಟರ್‍ ರೂಂನಲ್ಲಿ ಕೆಲವು ಉಪಕರಣಗಳಿಗೆ ಹಾನಿಯಾಗಿದೆ. … Read more