ತಲ್ಲೂರಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್, ವೃದ್ಧೆ ಸೇರಿ ಮೂವರಿಗೆ ಗಾಯ
ಸೊರಬ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ (Mishap) ಹೊಡೆದಿದೆ. ಘಟನೆಯಲ್ಲಿ 75 ವರ್ಷದ ವೃದ್ಧೆ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ತಾಲೂಕು ತಲ್ಲೂರಿನಲ್ಲಿ ಘಟನೆ ಸಂಭವಿಸಿದೆ. ಸಪೂರಾಭಿ (75), ದಾದಾಪೀರ್ ಮತ್ತು ಅವರ ಪುತ್ರ ಸಲ್ಮಾನ್ ಗಾಯಗೊಂಡಿದ್ದಾರೆ. ಅಸ್ವಸ್ಥಗೊಂಡಿದ್ದ ಸಪೂರಾಭಿ ಅವರನ್ನು ಬೈಕಿನಲ್ಲಿ ಆನವಟ್ಟಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮನೆಗೆ ಮರಳುತ್ತಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು? ದಾದಾಪೀರ್ ಅವರು ಬೈಕ್ … Read more