ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಕರೋನ, ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲು ನಿರ್ಧಾರ
ಶಿವಮೊಗ್ಗ ಲೈವ್.ಕಾಂ | SAGARA NEWS | 2 ಸೆಪ್ಟಂಬರ್ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಅವರು, ಅಲ್ಲಿಯೇ ಚಿಕಿತ್ಸೆ ಪಡೆಯುವುದಾಗಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಪ್ರಕಟಿಸಿರುವ ಮಲ್ಲಿಕಾರ್ಜುನ ಹಕ್ರೆ, ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಎಂದು ದೃಢಪಟ್ಟಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೂಡಲೆ ಪರೀಕ್ಷೆಗೆ ಒಳಗಾಗಿ ಎಂದು ವಿನಂತಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೋವಿಡ್ ಪರೀಕ್ಷೆಗೆ … Read more