ಶಿವಮೊಗ್ಗ ತಾಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ, ಮಿನಿಸ್ಟರ್ ಏನಂದ್ರು? ಎಂಎಲ್‌ಎ ಹೇಳಿದ್ದೇನು?
ಶಿವಮೊಗ್ಗ: ತಾಲೂಕು ಪಂಚಾಯಿತಿ ನೂತನ ಕಟ್ಟಡವನ್ನು (Building) ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂದು ಉದ್ಘಾಟಿಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿದೆ. ಬಾಕಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ತರಲು ಸಂಪೂರ್ಣ ಮಾಡಲು ಸಹಕರವಿದೆ. ಮಧು ಬಂಗಾರಪ್ಪ, ಸಚಿವ ತಾಲೂಕು ಪಂಚಾಯಿತಿ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಯ್ಕೆಯಾಗಿ ಇಲ್ಲಿ ಉತ್ತಮ ಆಡಳಿತ ನಡೆಸುವಂತಾಗಲಿ. ಶಾರದಾ ಪೂರ್ಯಾನಾಯ್ಕ್, ಶಾಸಕಿ … Read more