ಸಾವೇಹಕ್ಲು ಜಲಾಶಯ ಭರ್ತಿ, ನೀರು ಹೊರ ಹೋಗುವ ದೃಶ್ಯ ಕಣ್ತುಂಬಿಕೊಳ್ಳಲು ಜನವೋ ಜನ

260721 Savehaklu Dam in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಜುಲೈ 2021 ಹೊಸನಗರ ತಾಲೂಕಿನ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ. ಡ್ಯಾಂ ತುಂಬಿ ನೀರು ಹೊರ ಹೋಗುತ್ತಿರುವ ದೃಶ್ಯ ಆಕರ್ಷಣೀಯವಾಗಿದೆ. ಸಾವೇಹಕ್ಲು ಜಲಾಶಯ 582 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ ನೀರು ತುಂಬಿ ಹೊರ ಹೋಗಿ, ಲಿಂಗನಮಕ್ಕಿ ಜಲಾಶಯ ಸೇರಲಿದೆ. ಸೆಲ್ಫಿ, ಪೋಟೊ ಶೂಟ್‍ ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಊರುಗಳ ಜನರು ಭೇಟಿ ನೀಡಿ, ನೀರು ಹೊರಗೆ … Read more

ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು ಮಳೆ?

rain in shimoga

ಶಿವಮೊಗ್ಗ ಲೈವ್.ಕಾಂ | HOSANGARA NEWS | 24 ಜುಲೈ 2021 ಹೊಸನಗರ ತಾಲೂಕು ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಇದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ದಾಖಲಾಗಿದೆ. ತಾಲೂಕಿನಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 175.6 ಮಿ.ಮೀ ಮಳೆಯಾಗಿದೆ. ಮಾಣಿ ವ್ಯಾಪ್ತಿಯಲ್ಲಿ 135 ಮಿ.ಮೀ, ಯಡೂರಿನಲ್ಲಿ 162 ಮಿ.ಮೀ, ಹುಲಿಕಲ್‍ನಲ್ಲಿ 122 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 215 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 401 ಮಿ.ಮೀ, ಸಾವೇಹಕ್ಕಲು 308 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ … Read more

ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ

180721 Jog Falls During Mist and Rain 1

ಶಿವಮೊಗ್ಗ ಲೈವ್.ಕಾಂ | JOG NEWS | 18 ಜುಲೈ 2021 ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್‍ ಜಲಪಾತಗಳು ಧುಮ್ಮಿಕ್ಕುವ … Read more

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ

Train engine and boggies

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021 ಸಾಗರ ತಾಲೂಕು ಗುಡ್ಡೆಕೌತಿ ಬಳಿ ಮೈಸೂರು – ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿದೆ. ರೈಲ್ವೆ ಪೊಲೀಸರು ವ್ಯಕ್ತಿಯ ಮಾಹಿತಿ ಕಲೆ ಹಾಕಿ, ಆತನ ಸಂಬಂಧಿಕರಿಗೆ ವಿಚಾರ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ನಾಗನೂರು ಬಸವರಾಜ್ (36) ಎಂದು ಗುರುತಿಸಲಾಗಿದೆ. ಸಾಗರದಲ್ಲಿ ಬಿ.ಹೆಚ್.ರಸ್ತೆಯಲ್ಲಿ ಬಸವರಾಜ್‍ ಅವರು ನಂದಿನಿ ಹಾಲಿನ ಬೂತ್ ನಡೆಸುತ್ತಿದ್ದರು. ರೈಲಿಗೆ ಸಿಲುಕಿ ಸಾವನ್ನಪ್ಪಲು ಕಾರಣವೇನು ಎಂಬುದರ ಕುರಿತು … Read more

ನೋ ನೆಟ್​​ವರ್ಕ್​, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರದ ವಾರ್ನಿಂಗ್

130721 Kudaruru Village No Protest 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಜುಲೈ 2021 ಶರಾವತಿ ಹಿನ್ನೀರು ಭಾಗದಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಉಲ್ಬಣಗೊಂಡಿದೆ. ಆಕ್ರೋಶಗೊಂಡಿರುವ ಸ್ಥಳೀಯರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೆ ‘ನೋ ನೆಟ್‍ವರ್ಕ್, ನೋ ವೋಟಿಂಗ್’ ಅಭಿಯಾನ ಶುರುವಾಗಿದೆ. ಭಾರಿ ಬೆಂಬಲವು ವ್ಯಕ್ತವಾಗುತ್ತಿದೆ. ಇದು ಚುನಾವಣೆ ಸಿದ್ಧತೆ, ಟಿಕೆಟ್‍ ಪೈಪೋಟಿಗೆ ಬಿದ್ದಿರುವ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ. ಹೊಸ ಕ್ಷೇತ್ರಕ್ಕೆ ತಟ್ಟಿದ ಬಿಸಿ ಸಾಗರ ತಾಲೂಕಿನಲ್ಲಿ ಕುದರೂರು ಜಿಲ್ಲಾ ಪಂಚಾಯಿತಿ … Read more

ಅವೈಜ್ಞಾನಿಕ ಅಂತಿದ್ದಾರೆ ಸಾಗರ ಎಂಎಲ್ಎ, ಗ್ರಾಮಾಂತರ ಕ್ಷೇತ್ರದಲ್ಲಿ ಅಸಮಾಧಾನ, ಕಾರಣವೇನು?

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗಿದೆ. ಇದು ಸರ್ವ ಪಕ್ಷದ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಬಿಜೆಪಿಯೊಳಗೆ ಆಕಾಂಕ್ಷಿಗಳ ಆಕ್ರೋಶ ದುಪ್ಪಟ್ಟಾಗಿದೆ. ಚುನಾವಣಾ ಆಯೋಗ ಕರಡು ಮೀಸಲಾತಿ ಪ್ರಕಟಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ನೀಡಿದೆ. ಈ ನಡುವೆ ಹಲವು ಹಾಲಿ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲದಂತಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಶಾಸಕರು ಕೂಡ ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. … Read more

ಮತದಾರರ ಪಟ್ಟಿ ಅಂತಿಮ, ನಿಮ್ಮ ಹೆಸರು ಪಟ್ಟಿಯಲ್ಲಿದ್ಯಾ ಚೆಕ್ ಮಾಡಿಕೊಳ್ಳಿ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 JUNE 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಮತದಾರರ ಪಟ್ಟಿ ಪ್ರಕಟಿಸಲಾಗಿದೆ.  ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 28ರಂದು ಪಟ್ಟಿ ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ತಿಳಿಸಿದ್ದಾರೆ. ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ, ಗ್ರಾಮ ಪಂಚಾಯಿತಿ ಕಚೇರಿ ಮತ್ತು ತಾಲೂಕು ಕಚೇರಿಯಲ್ಲಿ ಮತದಾರರು ಪರಿಶೀಲನೆ ನಡೆಸಬಹುದಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2021ಕ್ಕೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ … Read more

ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವ ಕಳೆ, ಮೊದಲ ದಿನ ಹೇಗಿತ್ತು ಗೊತ್ತಾ ರೆಸ್ಪಾನ್ಸ್?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 JUNE 2021 ಕರೋನ ಲಾಕ್​ ಡೌನ್​ನಿಂದಾಗಿ ಬಂದ್ ಆಗಿದ್ದ ಜೋಗ ಜಲಪಾತಕ್ಕೆ ಇವತ್ತಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೆ ನೂರಾರು ಪ್ರವಾಸಿರು ಜಲಪಾತದ ರಮಣೀಯತೆಯನ್ನು ಕಣ್ತುಂಬಿಕೊಂಡರು. ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಜಲಪಾತದ ವಿವ್ ಪಾಯಿಂಟ್​ ಕಡೆಯ ಗೇಟ್​ಗೆ ಬೀಗ ಹಾಕಲಾಗಿತ್ತು. ಸರ್ಕಾರ ಪ್ರವಾಸಿ ತಾಣಗಳಿಗೆ ಅವಕಾಶ ನೀಡಿದ ಬೆನ್ನಿಗೆ ಜೋಗ ಜಲಪಾತದ ವೀಕ್ಷಣೆಗೂ ಅವಕಾಶ ನೀಡಲಾಗಿದೆ. ಮೊದಲ … Read more

ಶಿಕಾರಿಪುರದ ಗ್ರಾಮೀಣ ಭಾಗದಲ್ಲೂ ಕರೋನ ಅಬ್ಬರ, ಯವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟೆಷ್ಟಿದೆ ಪ್ರಕರಣ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಶಿಕಾರಿಪುರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಲ್ಲಿನ ಗ್ರಾಮೀಣ ಪ್ರದೇಶದಲ್ಲಿ 700ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಕೂಡ ಮಾಡಲಾಗಿದೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಶಿಕಾರಿಪುರ ತಾಲೂಕಿನ ಬಳ್ಳಿಗಾವಿ, ಅಂಬಾರಗೊಪ್ಪ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಹಿರೆಜಂಬೂರು, ಕಪ್ಪನಹಳ್ಳಿ, ನಲೆವಾಗಿಲು ವ್ಯಾಪ್ತಿಯಲ್ಲಿ ಮೂವತ್ತಕ್ಕೂ ಹೆಚ್ಚು ಪ್ರಕರಣಗಳಿವೆ. ಚಿಕ್ಕಮಾಗಡಿ, ಹಾರೊಗೊಪ್ಪ, … Read more

ಸಾಗರದಲ್ಲೂ ಕರೋನ ಅಬ್ಬರ, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಪಾಸಿಟಿವ್ ಪ್ರಕರಣ? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸಾಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಭಾಗದಲ್ಲಿ 660ಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಸಾಗರ ತಾಲೂಕಿನ ಕಾನ್ಲೆ  ವ್ಯಾಪ್ತಿಯಲ್ಲಿ 70ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು  ಹೆಗ್ಗೋಡು ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಪ್ರಕರಣವಿದೆ. ತಾಳಗುಪ್ಪ, ಉಳ್ಳೂರು ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು … Read more