ಧರ್ಮಸ್ಥಳ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ, ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

090321 Accident Near Kudarur in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 9 MARCH 2021 ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿಗೆ ಗಾಯವಾಗಿದೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ದೇವರ ದರ್ಶನ ಮುಗಿಸಿ ಬರುತ್ತಿದ್ದರು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ಇವತ್ತು ಬೆಳಗ್ಗೆ ಹಿಂತಿರುಗುತ್ತಿದ್ದರು. … Read more

ಶಿವಮೊಗ್ಗದ ನ್ಯೂಸ್ ಅಪ್ ಡೇಟ್ | 3 ಫೆಬ್ರವರಿ 2021

Shivamogga-Live-News-Update-Image

ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ NEWS 1 SAGARA | ತಾಳಗುಪ್ಪದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ, ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಈ ಲಿಂಕ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 2 SHIMOGA | ಹಾರನಹಳ್ಳಿಯಲ್ಲಿ ರೈಲ್ವೆ ಜಂಕ್ಷನ್ ಸ್ಥಾಪನೆಗೆ ಆಗ್ರಹ ಈ ಲಿಂಕ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 3 SHIMOGA | ನಗರದ ವಿವಿಧೆಡೆ ಫೆಬ್ರವರಿ 4ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ … Read more

ಕೆಎಸ್ಆರ್‌ಟಿಸಿ ಬಸ್ ಡಿಪೋ ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರಿಂದ ಪ್ರತಿಭಟನೆ, ಕಾರಣವೇನು?

030121 Hakre Mallikarjuna Protest for KSRTC Bus 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಸಾಗರ ತಾಲೂಕಿನ ಹಲವು ಗ್ರಾಮಗಳಿಗೆ ಹತ್ತು ತಿಂಗಳಿಂದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ ಅವರು ಕೆಎಸ್‍ಆರ್‍ಟಿಸಿ ಡಿಪೋ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಹತ್ತು ತಿಂಗಳಿಂದ ಹಳ್ಳಿ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಚಾರ ನಿಲ್ಲಿಸಲಾಗಿದೆ. ಇದರಿಂದ ಜನರು, ವಿದ್ಯಾರ್ಥಿಗಳು … Read more

ಶಿವಮೊಗ್ಗ ತಾಲೂಕಿನಲ್ಲಿ ಇನ್ನೂ ನಡೆಯಬೇಕಿದೆ 28 ಗ್ರಾಮ ಪಂಚಾಯಿತಿ ಎಣಿಕೆ, ಹೊರಗೆ ಜನವೋ ಜನ

301220 People Out Side Election Counting Center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಶಿವಮೊಗ್ಗ ತಾಲೂಕಿನಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿಯುವ ಹಂತಕ್ಕೆ ತಲುಪಿದೆ. ಈವರೆಗೂ 13 ಗ್ರಾಮ ಪಂಚಾಯಿತಿಗಳ ಫಲಿತಾಂಶ ಹೊರಬಿದ್ದಿದೆ. ಮಧ್ಯಾಹ್ನದ ವೇಳೆಗೆ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದೆ. ಸುಮಾರು 150 ಅಭ್ಯರ್ಥಿಗಳ ಫಲಿತಾಂಶ ಹೊರಬಿದ್ದಿದೆ. ಎರೆಡನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕೆಲವೇ … Read more

ತೀರ್ಥಹಳ್ಳಿಯ ಬೆಜ್ಜವಳ್ಳಿ ಬಳಿ ಕ್ಯಾಂಟರ್ ಪಲ್ಟಿ, ಅದರಲ್ಲಿದ್ದ ಗೋವುಗಳು ಸಾವು

111220 Canter Accident In Bejjavalli 1

ಶಿವಮೊಗ್ಗ ಲೈವ್.ಕಾಂ |THIRTHAHALLI CRIME NEWS | 11 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ಅದರಲ್ಲಿ ಸಾಗಿಸುತ್ತಿದ್ದ ಗೋವುಗಳು ಸಾವನ್ನಪ್ಪಿವೆ. ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಕ್ಯಾಂಟರ್‍ನಲ್ಲಿದ್ದ ಗೋವುಗಳನ್ನು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಂಟು ಗೋವು, ಎಮ್ಮೆ ಸಾವು ಕ್ಯಾಂಟರ್‍ನಲ್ಲಿದ್ದ ಎಂಟು ಗೋವುಗಳು, ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳೀಯರು, ಪೊಲೀಸರ … Read more

ಶಿವಮೊಗ್ಗ, ಭದ್ರಾವತಿ ತಾಲೂಕು ವಿಭಜಿಸಿ, ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸಿ, ಸಿಎಂ ಯಡಿಯೂರಪ್ಪಗೆ ಒತ್ತಾಯ

291120 Memorandum to Chief Minister Yedyurappa for Shimoga Rural Taluk 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳನ್ನು ವಿಭಜಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸುವಂತೆ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ನೇತೃತ್ವದ ನಿಯೋಗ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ಹೆಲಿಪ್ಯಾಡ್‍ ಬಳಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಿದೆ. ತಾಲೂಕು ಕಚೇರಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಜನರು ತಮ್ಮ ಕೆಲಸಗಳಿಗಾಗಿ ನೂಕುನುಗ್ಗಲು … Read more

ಕಾರು, ಬೈಕ್ ಡಿಕ್ಕಿ, ನಿವೃತ್ತ ಪ್ರಾಂಶುಪಾಲರೊಬ್ಬರಿಗೆ ಗಂಭೀರ ಗಾಯ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ |SAGARA NEWS | 23 NOVEMBER 2020 ಸಾಗರದ ಜೋಗ ರಸ್ತೆಯಲ್ಲಿ ಕಾರು ಮತ್ತು ಮೊಪೆಡ್ ಬೈಕ್‍ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರನ ತಲೆಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿವೃತ್ತ ಪ್ರಾಂಶುಪಾಲ ನೀರ್ ಕೊಡು ಬಡಾವಣೆಯ ಹನುಮಂತಪ್ಪ ಅವರ ತಲೆಗೆ ಗಂಭೀರ ಹೊಡೆತ ಬಿದ್ದಿದೆ. ತೀವ್ರ ರಕ್ತಸ್ರಾವವಾಗುತ್ತಿತ್ತು. ಕೂಡಲೆ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹನುಮಂತಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆಯಲ್ಲಿ … Read more

ವಿಷ ಸೇವಿಸಿ ಸಾಗರ ತಾಲೂಕು ಆನಂದಪುರ ಬಳಿಯ ಯುವ ರೈತ ಆತ್ಮಹತ್ಯೆ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್‍ ಕುಮಾರ್ (25) ಎಂದು ಗುರುತಿಸಲಾಗಿದೆ. ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್‍, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು. ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್‍ನಲ್ಲಿ, ತಾಯಿ … Read more

SHIVAMOGGA LIVE NEWS UPDATES | ಶಿವಮೊಗ್ಗ ಜಿಲ್ಲೆಯ ನ್ಯೂಸ್ ಅಪ್ ಡೇಟ್‌ಗಳು

Shivamogga-Live-News-Update-Image

ಶಿವಮೊಗ್ಗ ಲೈವ್‍.ಕಾಂ ವೆಬ್‍ ಸೈಟ್‍ನಲ್ಲಿ ಪ್ರಕಟವಾದ ಪ್ರತಿ ಸುದ್ದಿಯ ಲಿಂಕ್ ಇಲ್ಲಿದೆ. ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಬಹುದು. ಮುಂದಿನ ಸುದ್ದಿಗೆ ಕೆಳಗೆ ಇರುವ ನಂಬರ್‍ಗಳನ್ನು ಕ್ಲಿಕ್ ಮಾಡಿ. ಪ್ರತಿ ನಂಬರ್ ಮೇಲೆ ಕ್ಲಿಕ್ ಮಾಡಿದಾಗಲೂ ಒಂದೊಂದು ಸುದ್ದಿಯ ಹೆಡ್ ಲೈನ್ ಕಾಣಸಿಗಲಿದೆ.

ಸಿಗಂದೂರು ದೇವಸ್ಥಾನ ಮೇಲುಸ್ತುವಾರಿಗೆ ಸಮಿತಿ, ಯಾರೆಲ್ಲ ಇದ್ದಾರೆ? ಸಮಿತಿ ಉದ್ದೇಶವೇನು?

221020 Siganduru Temple General Image 1 1

ಹೆಡ್ ಲೈನ್‍ ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಿ

Read more

ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿ ಆರೋಪ, ಕ್ರಮಕ್ಕೆ ಕರವೇ ಆಗ್ರಹ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಅಕ್ಟೋಬರ್ 2020 ಮಧ್ಯವರ್ತಿಗಳಿಂದಾಗಿ ತಾಲೂಕು ಕಚೇರಿಯಲ್ಲಿ ನಕಲು ದಾಖಲೆ ಸಿದ್ಧವಾಗುತ್ತಿದೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯರ್ತರು, 1972ರಲ್ಲಿ ವಿವಿಧ ಯೋಜನೆಯಡಿ ಫಲಾನುಭವಿಗಳನ್ನು ಗುರುತಿಸಿ ಹಕ್ಕುಪತ್ರ ನೀಡಿದೆ. ಆದರೆ ಇತ್ತೀಚೆಗೆ ನಕಲಿ ಹಕ್ಕುಪತ್ರಗಳನ್ನು ಸೃಷ್ಟಿಸುವ ದಂಧೆ ನಡೆಯುತ್ತಿದೆ. ಇವರಿಂದಾಗಿ ಜನರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು. … Read more