ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್‌, ಖಡಕ್‌ ವಾರ್ನಿಂಗ್‌

Rowdy-Parade-in-Shimoga-city-and-sagara.webp

SHIVAMOGGA LIVE NEWS | 14 SEPTEMBER 2023 SHIMOGA : ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೌಡಿ ಪರೇಡ್ (Rowdy Parade) ಮಾಡಲಾಯಿತು. ಶಿವಮೊಗ್ಗ ನಗರದಲ್ಲಿ 144 ಜನ, ಭದ್ರಾವತಿಯಲ್ಲಿ 79 ಮತ್ತು ಸಾಗರದಲ್ಲಿ 40 ರೌಡಿಗಳು ಸೇರಿ ಒಟ್ಟು 263 ಜನ ರೌಡಿಗಳು ಹಾಜರಿದ್ದರು. ಪರೇಡ್‌ನಲ್ಲಿ ಹಾಜರಿದ್ದ ರೌಡಿಗಳ ಹಾಲಿ ವಿಳಾಸ, ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಕುರಿತು ಮಾಹಿತಿ ಪಡೆಯಲಾಯಿತು. ಅಲ್ಲದೆ … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಸೆ.13ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 12 SEPTEMBER 2023 SHIMOGA : ಶಿವಮೊಗ್ಗ ತಾಲೂಕು ಹೊಳಲೂರು ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಹಲವರು ಗ್ರಾಮಗಳಲ್ಲಿ ಸೆ.13ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, … Read more

ಶಿವಮೊಗ್ಗದಲ್ಲಿ ಬೋನಿಗೆ ಬಿತ್ತು ಚಿರತೆ, ಸೆರೆ ಹಿಡಿಯಲು ಮೈಸೂರಿನಿಂದ ಬಂದಿತ್ತು ಟಾಸ್ಕ್‌ ಫೋರ್ಸ್‌

Leopard-Caught-at-Bikkonahalli-near-Kunchenahalli-Forest-range

SHIVAMOGGA LIVE NEWS | 19 AUGUST 2023 SHIMOGA : ಗಂಡು ಚಿರತೆಯೊಂದು (Leopard) ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿಗೆ ಸಮೀಪದಲ್ಲಿ ಹತ್ತು ದಿನದ ಹಿಂದೆ ಚಿರತೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದರು. ಲೆಪರ್ಡ್‌ ಟಾಸ್ಕ್‌ ಫೋರ್ಸ್‌ (Task Force) ಮತ್ತು ಅರಣ್ಯ ಇಲಾಖೆ (Forest Department) ಸಿಬ್ಬಂದಿ ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ (Kunchenahalli) ಮೀಸಲು ಅರಣ್ಯ ವ್ಯಾಪ್ತಿಯ ಬಿಕ್ಕೋನಹಳ್ಳಿ (Bikkonahalli) ಗ್ರಾಮದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿತ್ತು. ಸುಮಾರು … Read more

ಜಲಪಾತದಲ್ಲಿ ಜಾರಿಬೀಳುವ ಮುನ್ನ ಸೆಲ್ಫಿ ವಿಡಿಯೋ, ಮದುವೆ ಶಾಸ್ತ್ರದ ಬಳಿಕ ಭದ್ರಾವತಿಯಲ್ಲಿ ಶರತ್‌ ಅಂತ್ಯಕ್ರಿಯೆ

Bhadravathi-Sharath-at-Arishinagundi-Falls

SHIVAMOGGA LIVE | 31 JULY 2023 BHADRAVATHI : ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶರತ್‌ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರಿತು. ತಮಿಳು ಗೌಂಡರ್‌ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ತಡರಾತ್ರಿ ಮೃತದೇಹ ಮನೆಗೆ ಜು.23ರಂದು ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಶರತ್‌ ಕಾಲು ಜಾರಿ ಬಿದ್ದಿದ್ದ. ಇದರ ವಿಡಿಯೋ ವೈರಲ್‌ ಆಗಿತ್ತು. ಶರತ್‌ಗಾಗಿ ತೀವ್ರ ಹುಡುಕಾಟ ನಡೆದಿತ್ತು. ಜು.30ರಂದು ಶರತ್‌ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಭದ್ರಾವತಿಯ ಕೆ.ಹೆಚ್.ನಗರಕ್ಕೆ … Read more

ತಾಲೂಕು ಕಚೇರಿಗೆ MLA ದಿಢೀರ್‌ ಭೇಟಿ, ಅಧಿಕಾರಿ, ಸಿಬ್ಬಂದಿಗಳ ಕುರ್ಚಿ ಖಾಲಿ ಖಾಲಿ, ಮುಂದೇನಾಯ್ತು?

Araga-Jnanendra-Sudden-Visit-to-Taluk-office-in-Thirthahalli

SHIVAMOGGA LIVE | 31 JULY 2023 THIRTHAHALLI : ಮಾಜಿ ಸಚಿವ ಆರಗ ಜ್ಞಾನೇಂದ್ರ ಇವತ್ತು ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳ ಕುರ್ಚಿಗಳು ಖಾಲಿ ಇದ್ದಿದ್ದನ್ನು ಕಂಡು ಆಕ್ರೋಶಗೊಂಡರು. ಸಂಜೆ 4.30ರ ಹೊತ್ತಿಗೆ ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್‌ ಭೇಟಿ ನೀಡಿದ್ದರು. ಈ ವೇಳೆ ವಿವಿಧ ಸೆಕ್ಷನ್‌ಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಇಲ್ಲದಿರುವುದನ್ನು ಕಂಡು ಸಿಟ್ಟಾದರು. ಕೂಡಲೆ ರಿಜಿಸ್ಟರ್‌ ತರಿಸಿಕೊಂಡು ಪರಿಶೀಲನೆ ನಡೆಸಿದರು. … Read more

ಮೇಗರವಳ್ಳಿ ಸಮೀಪ ಕಾರು, ಖಾಸಗಿ ಬಸ್‌ ಡಿಕ್ಕಿ, ಕಾರಿನ ಮುಂಭಾಗ ನುಜ್ಜುಗುಜ್ಜು

Private-Bus-and-Car-Mishap-at-Megaravalli-in-Thirthahalli-Taluk

SHIVAMOGGA LIVE | 18 JULY 2023 THIRTHAHALLI : ಖಾಸಗಿ ಬಸ್‌ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಘಟನೆ ಸಂಭವಿಸಿದೆ. ಕುಟುಂಬವೊಂದು ಹಾಲಾಡಿಯಿಂದ ಕಾರಿನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ತೆರಳುತ್ತಿದ್ದರು. ಖಾಸಗಿ ಬಸ್‌ ತೀರ್ಥಹಳ್ಳಿಯಿಂದ ಬಿದರಗೋಡು ಕಡೆಗೆ ಹೋಗುತ್ತಿತ್ತು. ಮೇಗರವಳ್ಳಿ ಬಳಿ ಮುಖಾಮುಖಿ ಡಿಕ್ಕಿಯಾಗಿವೆ (Mishap). ಕಾರು ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಬಸ್ಸಿನ ಎಡ ಭಾಗಕ್ಕೆ ಹಾನಿಯಾಗಿದೆ. ಗಾಯಾಳುಗಳಿಗೆ ಮೇಗರವಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ … Read more

ತೀರ್ಥಹಳ್ಳಿ | ಮೊಬೈಲ್‌ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ, ಸಮಗ್ರ ತನಿಖೆಗೆ ಒತ್ತಾಯ

Mithun-Shetty-Commits-Hanged-at-Mobile-Shop-in-Katthakkalu-in-Thirthahalli.

SHIVAMOGGA LIVE | 9 JULY 2023 THIRTHAHALLI : ಮೊಬೈಲ್‌ ಅಂಗಡಿಯಲ್ಲಿ (Mobile Shop) ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಿಥುನ್‌ ಶೆಟ್ಟಿ (22) ಮೃತ ಯುವಕ. ಕಟ್ಟೆಹಕ್ಕಲಿನಲ್ಲಿ ಮೊಬೈಲ್‌ ಅಂಗಡಿ (Mobile Shop) ನಡೆಸುತ್ತಿದ್ದ ಮಿಥುನ್‌ ಶೆಟ್ಟಿ ಅದೇ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ – ಒಂದು ಬೈಕ್‌ ನಾಪತ್ತೆ ಕೇಸ್‌, ತನಿಖೆ ನಡೆಸಿದ ಪೊಲೀಸರಿಗೆ ಸಿಕ್ತು ನಾಲ್ಕು ಬೈಕ್‌, … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರು, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

Rain-At-Shimoga-City

SHIVAMOGGA LIVE | 6 JULY 2023 SHIMOGA : ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆಯಾಗಿದೆ (Rain Report). ಸರಾಸರಿ 36.40 ಮಿ.ಮೀ ಸುರಿದಿದೆ. ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಕಡಿಮೆ ಮಳೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 11.80 ಮಿ.ಮಿ, ಭದ್ರಾವತಿ 10.10 ಮಿ.ಮಿ., ತೀರ್ಥಹಳ್ಳಿ 50.40 ಮಿ.ಮಿ., ಸಾಗರ 80.80 ಮಿ.ಮಿ., ಶಿಕಾರಿಪುರ 18.90 ಮಿ.ಮಿ., ಸೊರಬ 28.20 ಮಿ.ಮಿ. ಹಾಗೂ ಹೊಸನಗರ 54.60 … Read more

ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಮಾಜಿ ಸಚಿವರಿಂದ ಉಪವಾಸ ಸತ್ಯಾಗ್ರಹ, ಕಾರಣವೇನು? ಯಾವಾಗ?

Kimmane-Rathnakar-General-Image

SHIVAMOGGA LIVE | 28 JUNE 2023 SHIMOGA : ಸುಳ್ಳು ಭರವಸೆಗಳನ್ನು ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಜುಲೈ 3ರಂದು ಉಪವಾಸ ಸತ್ಯಾಗ್ರಹ (Satyagraha) ನಡೆಸುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಘೋಷಿಸಿದ್ದಾರೆ. ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಉಪವಾಸ ಸತ್ಯಾಗ್ರಹ (Satyagraha) ನಡೆಸಲು ತೀರ್ಮಾನಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್‌, 9 ವರ್ಷದ ಹಿಂದೆ ಬಿಜೆಪಿ ಹಲವು ಭರವಸೆ ನೀಡಿತ್ತು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ … Read more

ತುಂಗಾ ನದಿಗೆ ಇಳಿದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆ

Thirthahalli-Tunga-Bridge

SHIVAMOGGA LIVE | 18 JUNE 2023 THIRTHAHALLI : ತುಂಗಾ ನದಿಯಲ್ಲಿ (Tunga River) ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ (Tunga River) ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. … Read more