ತುಂಗಾ ನದಿ ಚಕ್ರತೀರ್ಥದ ಬಳಿ ಹಸುವಿನ ತಲೆ, ಬಾಲ, ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ದೌಡು

Thirthahalli-Tunga-Bridge

SHIVAMOGGA LIVE NEWS | 24 MARCH 2023 THIRTHAHALLI : ಮಾಂಸಕ್ಕಾಗಿ ದನ ಕಡಿದ (cow slaughter) ದುಷ್ಕರ್ಮಿಗಳು ಅದರ ತಲೆ, ಬಾಲ, ಕರುಳು ಸೇರಿ ಉಳಿದ ಭಾಗಗಳನ್ನು ತುಂಗಾ ನದಿಗೆ ಎಸೆದಿದ್ದಾರೆ. ರಾಮೇಶ್ವರ ದೇವಸ್ಥಾನದ ಹಿಂಭಾಗದ ಇವು ಪತ್ತೆಯಾಗಿವೆ. ಇದನ್ನೂ ಓದಿ – GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್? ಗುರುವಾರ ತುಂಗಾ ನದಿಯ ಚಕ್ರತೀರ್ಥದಲ್ಲಿ ಸ್ನಾನ ಮಾಡಲು ಭಕ್ತರು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. … Read more

ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ ಆತಂಕ, ಎರಡನೇ ಕೇಸ್ ಪತ್ತೆ, ಮಹಿಳೆ ಆಸ್ಪತ್ರೆಗೆ ದಾಖಲು

Monkey-Fever-Thirthahalli-JC-Hospital-KFD

SHIVAMOGGA LIVE NEWS | 17 MARCH 2023 THIRTHAHALLI : ತಾಲೂಕಿನಲ್ಲಿ ಮಂಗನ ಕಾಯಿಲೆ (Monkey Fever) ಭೀತಿ ಹೆಚ್ಚಾಗುತ್ತಿದೆ. ಗುತ್ತಿಯಡೇಹಳ್ಳಿಯಲ್ಲಿ ಮತ್ತೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರನ್ನು ತಾಲೂಕಿನ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುತ್ತಿಯಡೇಹಳ್ಳಿಯ ಮಹಿಳೆಯೊಬ್ಬರಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆ.ಎಫ್.ಡಿ) ಸೋಂಕು (Monkey Fever) ಕಾಣಿಸಿಕೊಂಡಿದೆ. 34 ವರ್ಷದ ಸೋಂಕಿಗೆ ತುತ್ತಾಗಿದ್ದು, ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ. ಇದೆ ಗ್ರಾಮ 54 ವರ್ಷದ ವ್ಯಕ್ತಿಯೊಬ್ಬರಲ್ಲಿ … Read more

ಮಹಿಳೆಯರೆ ಹುಷಾರ್, ಪೌಡರ್ ಗ್ಯಾಂಗ್ ವಿರುದ್ಧ ಮತ್ತೊಂದು ಕೇಸ್ ದಾಖಲು, ನಿಮ್ಮ ಮನೆ ಬಾಗಿಲಿಗು ಬರಬಹುದು ಇವರು

Crime-News-General-Image

SHIVAMOGGA LIVE NEWS | 7 MARCH 2023 SORABA : ಕೊರಳಲ್ಲಿರುವ ಚಿನ್ನದ ಸರವನ್ನು ಫಳಫಳ ಹೊಳೆಯುವಂತೆ ಮಾಡಿಕೊಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ವಂಚಿಸಲಾಗಿದೆ. ಸೊರಬ ಪಟ್ಟಣದ ಕೆಇಬಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ರಾಧಮ್ಮ ಎಂಬುವವರ ಚಿನ್ನಾಭರಣವನ್ನು (ornaments) ಕಳ್ಳತನ ಮಾಡಲಾಗಿದೆ. ಹೇಗಾಯ್ತು ಘಟನೆ? ರಾಧಮ್ಮ ಎಂಬುವವರ ಮನೆ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಿನ್ನಾಭರಣಕ್ಕೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿದ್ದಾರೆ. ಕೊರಳಲ್ಲಿದ್ದ 20 ಗ್ರಾಂ ತೂಕದ ಬಂಗಾರದ ಚೈನ್, 40 ಗ್ರಾಂ ತೂಕದ ಲಕ್ಷ್ಮಿ ತಾಳಿಸರ … Read more

ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ, ಮೂವರು ತಹಶೀಲ್ದಾರ್ ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ADC-and-Tahasildhar-Transfer-in-Shimoga-district.

SHIVAMOGGA LIVE NEWS | 1 FEBRUARY 2023 SHIMOGA | ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಅಧಿಕಾರಿಗಳ ವರ್ಗಾವಣೆ (officer transfer) ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಮತ್ತು ಮೂರು ತಾಲೂಕುಗಳ ತಹಶೀಲ್ದಾರ್ ಗಳ ವರ್ಗಾವಣೆಯಾಗಿದೆ. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಅವರನ್ನು ವರ್ಗಾಯಿಸಲಾಗಿದೆ. ನೂತನ ಅಪರ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ಬಿರಾದರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಮೂವರು ತಹಶೀಲ್ದಾರ್ ವರ್ಗಾವಣೆ ಜಿಲ್ಲೆಯ ಮೂವರು ತಹಶೀಲ್ದಾರ್ ಗಳ ವರ್ಗಾವಣೆ (officer transfer) ಮಾಡಲಾಗಿದೆ. ಶಿವಮೊಗ್ಗ, ಭದ್ರಾವತಿ ಮತ್ತು … Read more

ಡಿವೈಎಸ್ಪಿ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ, ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಇಡೀ ರಾತ್ರಿ ಹೋರಾಟ

Kimmane-Rathnakar-Protes-in-Front-of-Thirthahalli-Police-Station

SHIVAMOGGA LIVE NEWS | 26 JANUARY 2023 THIRTHAHALLI | ಹಲ್ಲೆಗೊಳಗಾಗಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧದ ಎಫ್ಐಆರ್ ರದ್ಧತಿಗೆ ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ದಿಢೀರ್ ಪ್ರತಿಭಟನೆ (Protest) ಆರಂಭಿಸಿದ್ದಾರೆ. ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಡಿವೈಎಸ್ಪಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಹೋರಾಟಕ್ಕೆ ಕಾರಣವೇನು? ‘ಪಟ್ಟಣದ ಹೊಟೇಲ್ ಒಂದರಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಮೂವರು … Read more

ನಕಲಿ ಪಾಸ್ ಪೋರ್ಟ್ ಹೊಂದಿದ್ದ ಆರೋಪ ಸಾಬೀತು, ತೀರ್ಥಹಳ್ಳಿಯ ಮಹಿಳೆಗೆ ಜೈಲು

Thirthahalli Name Graphics

SHIVAMOGGA LIVE NEWS | 21 JANUARY 2023 THIRTHAHALLI | ನಕಲಿ ಪಾಸ್ ಪೋರ್ಟ್ (passport) ಹೊಂದಿದ್ದ ಆರೋಪ ಸಂಬಂಧ ಮಹಿಳೆಯೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಶಹನಾಜ್ ಭಾನು ಎಂಬುವವರು ನಕಲಿ ಪಾಸ್ ಪೋರ್ಟ್ (passport) ಹೊಂದಿದ್ದಾರೆ ಎಂದು ಆರೋಪಿಸಿ 2019ರ ನವೆಂಬರ್ 26ರಂದು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ನೈಜ ತಂದೆ, ತಾಯಿಯ ಹೆಸರು ಮರೆ ಮಾಚಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತೀರ್ಥಹಳ್ಳಿಯ ಪ್ರಧಾನ ಸಿವಿಲ್ ಮತ್ತು … Read more

ರಾತ್ರಿ ಜಮೀನಿಗೆ ಹೋದವರು ಬೆಳಗ್ಗೆವರೆಗೆ ಮನೆಗೆ ಬರಲಿಲ್ಲ, ಹುಡುಕಿ ಹೋದವರಿಗೆ ಸಿಕ್ಕಿದ್ದು ರೈತನ ಮೃತದೇಹ

Farmer-Suicide-General-Image

SHIVAMOGGA LIVE NEWS | 20 JANUARY 2023 RIPPONPETE : ಸಾಲ ಬಾಧೆಗೆ ಮನನೊಂದು ರೈತರೊಬ್ಬರು (farmer) ಜಮೀನಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಜಮೀನಿಗೆ ಹೋದವರು ಮನೆಗೆ ಹಿಂತಿರುಗದ ಹಿನ್ನೆಲೆ ಕುಟುಂಬದವರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಗುಡ್ಡದ ನಿವಾಸಿ ರಾಜಪ್ಪ (63) ಆತ್ಮಹತ್ಯೆ (farmer) ಮಾಡಿಕೊಂಡಿರುವ ರೈತ. 1.35 ಎಕರೆ ಜಮೀನು ಇದ್ದು, ಭತ್ತ ಮತ್ತು ಶುಂಠಿ ಬೆಳೆದಿದ್ದಾರೆ. ವಿವಿಧ … Read more

ತೀರ್ಥಹಳ್ಳಿಗೆ ಬರ್ತಿದ್ದಾರೆ ದಕ್ಷಿಣ ಭಾರತದ ಎಲ್ಲಾ ಜಾದುಗಾರರು, ಯಾವಾಗ? ಕಾರಣವೇನು?

Thirthahalli-Tunga-Bridge

SHIVAMOGGA LIVE NEWS | 17 JANUARY 2023 THIRTHAHALLI | ದಕ್ಷಿಣ ಭಾರತದ ಜಾದುಗಾರರ (magicians) ಮಹಾ ಸಮ್ಮೇಳನವನ್ನು ತೀರ್ಥಹಳ್ಳಿ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಫೆ.12 ಮತ್ತು 13ರಂದು ನಡೆಯುವ ಸಮ್ಮೇಳನದಲ್ಲಿ ವಿವಿಧೆಡೆಯ ಜಾದುಗಾರರು ಭಾಗವಹಿಸಲಿದ್ದಾರೆ ಎಂದು ಖ್ಯಾತ ಜಾದುಗಾರ ನಿಶ್ಚಲ್ ಜಾದುಗಾರ್ ಅವರು ತಿಳಿಸಿದರು. ಇದನ್ನೂ ಓದಿ – ಶಿವಮೊಗ್ಗದ ಈ ಅಂಗಡಿಯ ಬಟ್ಟೆ ಆರೋಗ್ಯ ಕಾಪಾಡುತ್ತೆ, ಇದಕ್ಕೆ ವಿದೇಶದಲ್ಲೂ ಇದೆ ಭಾರಿ ಬೇಡಿಕೆ, ಎಲ್ಲಿದೆ ಅಂಗಡಿ? ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮಲೆನಾಡು ಮ್ಯಾಜಿಕ್ … Read more

ಸಂತೆ ಕಡೂರು, ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವು ಕಡೆ ಜ.12ರಂದು ಇಡೀ ದಿನ ಕರೆಂಟ್ ಇರಲ್ಲ

power cut mescom ELECTRICITY

SHIVAMOGGA LIVE NEWS | 11 JANUARY 2023 ಶಿವಮೊಗ್ಗ : ಮೆಸ್ಕಾಂ ವತಿಯಿಂದ ಸಂತೆ ಕಡೂರು ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.12ರಂದು ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ತಾಲೂಕಿನ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, … Read more

ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ, ಕಿಮ್ಮನೆ ಕಚೇರಿಗೂ ಭೇಟಿ

ED-Officers-Raid-On-Thithahalli-Shariq-Home-Mangalore-Blast-case

SHIVAMOGGA LIVE NEWS | 11 JANUARY 2023 ತೀರ್ಥಹಳ್ಳಿ : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (blast case) ಪ್ರಕರಣದ ಆರೋಪಿ ಶಾರೀಕ್ ಮನೆ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳ, ದಾಖಲೆಗಳ ಪರಿಶೀಲಿಸಿದರು. ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳಗ್ಗೆ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಶಾರೀಕ್ ಕುಟುಂಬದ ಹಣಕಾಸು ವ್ಯವಹಾರ ಕುರಿತು ಪರಿಶೀಲನೆ ನಡೆಸಲಾಯಿತು. ಮನೆ ಬಳಿ ಭದ್ರತೆ … Read more