ಶಿವಮೊಗ್ಗದ ಲೋಕಸಭೆಯ ಎಂಟೂ ಕ್ಷೇತ್ರದಲ್ಲಿ ಬಿಜೆಪಿಗೇ ಲೀಡ್, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಓಟ್ ಬಂದಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 23 ಮೇ 2019 ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟೂ ವಿಧಾನಸಭೆ ಕ್ಷೇತ್ರದಲ್ಲೂ ಬಿಜೆಪಿ ಪಕ್ಷವೇ ಈ ಬಾರಿ ಮುನ್ನಡೆ ಸಾಧಿಸಿದೆ. ಸೊರಬ, ಭದ್ರಾವತಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಮುನ್ನಡೆ ಲಭಿಸಲಿದೆ ಎಂಬ ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ಲೆಕ್ಕಚಾರವೂ ಉಲ್ಟ ಆಗಿದೆ. ಯಾವ್ಯಾವ ಕ್ಷೇತ್ರದಲ್ಲಿ ಎಷ್ಟೆಷ್ಟು ಮತ ಬಂದಿವೆ? ಭದ್ರಾವತಿ ವಿಧಾನಸಭೆ ಕ್ಷೇತ್ರ ರಾಘವೇಂದ್ರ – 73366 | ಮಧು ಬಂಗಾರಪ್ಪ – 67721 ಶಿವಮೊಗ್ಗ ವಿಧಾನಸಭೆ ಕ್ಷೇತ್ರ ರಾಘವೇಂದ್ರ – 110928 | … Read more