ಮುಂದಿನ 24 ಗಂಟೆಯಲ್ಲಿ ಭಾರಿ ಚಳಿ, ಹಲವೆಡೆ ಮಳೆ ಅಲರ್ಟ್‌

Mist-During-Winter-Near-Mandagadde

ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಶಿತಗಾಳಿ ಬೀಸಲಿದ್ದು, ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಕನಿಷ್ಠ ಶಾನಮಾನ ಸಾಮಾನ್ಯಕ್ಕಿಂತಲೂ 3 ರಿಂದ 6 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ (cold wave) ಕಾಣಲಿದೆ. ಇದನ್ನೂ ಓದಿ » ಅಡಿಕೆ ಸುಲಿಯಲು ಬಂದಿದ್ದ ಕಾರ್ಮಿಕನಿಂದ ಮಾಲೀಕರ ಬೊಲೆರೋ ವಾಹನ ಕಳ್ಳತನ ತೀವ್ರ ಚಳಿಗೆ ಕಾರಣವೇನು? ಬಂಗಾಳ ಕೊಲ್ಲಿಯ ನೈರುತ್ಯ ಹಾಗೂ ಶ್ರೀಲಂಕಾದ ಈಶಾನ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ … Read more