ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ, ಆಡಳಿತದ ವಿರುದ್ಧ ಆಡಿನಕೊಟ್ಟಿಗೆ ಗ್ರಾಮಸ್ಥರ ಆಕ್ರೋಶ, ಕಾರಣವೇನು?
ಶಿವಮೊಗ್ಗ: ಆನೆ ಕಂದಕಕ್ಕೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣದ ಬೆನ್ನಿಗೆ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ (Protest) ವ್ಯಕ್ತಪಡಿಸಿದ್ದಾರೆ. ಇಂದು ಗ್ರಾಮ ಪಂಚಾಯಿತಿ ಮುಂಭಾಗ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ತಾಲೂಕು ಆಡಿನಕೊಟ್ಟಿಗೆ ಗ್ರಾಮದಲ್ಲಿ ಕಳೆದ ಎರಡು ದಿನದ ಹಿಂದೆ ಆನೆ ಕಂದಕಕ್ಕೆ ಬಿದ್ದು ಗ್ರಾಮದ ನಾಗರಾಜ್ ಎಂಬುವವರು ಮೃತಪಟ್ಟಿದ್ದರು. ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿ ಗ್ರಾಮಸ್ಥರು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆನೆ ನಿಯಂತ್ರಣ … Read more