ಶಾಲೆಗೆ ಬೀಗ ಜಡಿದು ಕಟ್ಟಡದ ಮುಂದೆ ಪ್ರತಿಭಟಿಸಿದ ಪೋಷಕರು, ಕಾರಣವೇನು?
SHIVAMOGGA LIVE NEWS | 25 AUGUST 2023 HOSANAGARA : ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ (Protest) ನಡೆಸಿದರು. ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಶಿಕ್ಷಕರು ಮನಸೋಯಿಚ್ಛೆ ಶಾಲೆ ಬರುತ್ತಿದ್ದಾರೆ. ಪ್ರತಿ ವಿಷಯಕ್ಕೆ ಒಬ್ಬರು ಶಿಕ್ಷಕರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ – ನಾಡ … Read more