ರಾತ್ರಿ ಕುಡಿದ ಮತ್ತಿನಲ್ಲಿ ಟ್ಯಾಂಕ್ ಏರಿದ ಭೂಪ, ಕೆಳಗಿಳಿಯಲಾಗದೆ ಪರದಾಟ, ಮುಂದೇನಾಯ್ತು?
SHIVAMOGGA LIVE NEWS | 6 OCTOBER 2023 SHIMOGA : ಮದ್ಯದ ನಶೆಯಲ್ಲಿ ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್ (Water tank) ಹತ್ತಿ ಆತಂಕ ಸೃಷ್ಟಿಸಿದ್ದ. ಕೆಳಗಿಳಿಯಲು ಸಾಧ್ಯವಾಗದೆ ಪರದಾಡುತ್ತಿದ್ದವನನ್ನು ಅಗ್ನಿಶಾಮಕ ಸಿಬ್ಬಂದಿ ಪೊಲೀಸರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಕಾಶಿಪುರ ಬಡಾವಣೆಯ ಶಿವಪ್ಪನಾಯಕ ಲೇಔಟ್‌ನ 2ನೇ ಅಡ್ಡರಸ್ತೆಯಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ಬಂದಿದ್ದ ನಟರಾಜ ಎಂಬಾತ ಮದ್ಯ ಸೇವಿಸಿದ್ದಾನೆ. ಕುಡಿಯುವ ನೀರಿನ ಟ್ಯಾಂಕ್ ಏರಿದ್ದು ಕೆಳಗಿಳಿಯಲಾಗದೆ ಪರಿದಾಡಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ … Read more