ಶಿವಮೊಗ್ಗದ 21 ವರ್ಷದ ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ₹10,000 ದಂಡ
ಶಿವಮೊಗ್ಗ: 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರ ಸಂಬಂಧ, ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿಗೆ ಏಳು ವರ್ಷಗಳ (7 Years) ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದೆ. 2021ರ ಆಗಸ್ಟ್ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು … Read more