ಶಿವಮೊಗ್ಗದಲ್ಲಿ ಆಯುಧ ಪೂಜೆ ಮುಗಿದ್ಮೇಲೆ ಟ್ಯಾಂಕರ್ ಸಿಂಗಾರ ಆರಂಭಿಸಿದ ಪಾಲಿಕೆ
ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸೈನಿಕರ ಅಸಮಾಧಾನದ ಬಳಿಕ ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಯುದ್ದ ಟ್ಯಾಂಕರ್‌ಗೆ (Tanker) ರಾತ್ರೋರಾತ್ರಿ ಹೂವಿನ ಅಲಂಕಾರ ಮಾಡಿ ಆಯುಧ ಪೂಜೆ ನಡೆಸಲಾಗಿದೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಟಿ-55 ಯುದ್ದ ಟ್ಯಾಂಕರ್ ಸ್ಥಾಪಿಸಲಾಗಿದೆ. ಇಂದು ಆಯುಧ ಪೂಜೆ ಸಂದರ್ಭ ಈ ಟ್ಯಾಂಕರ್‌ಗೆ ಮಹಾನಗರ ಪಾಲಿಕೆ ವತಿಯಿಂದ ಪೂಜೆ ನೆರವೇರಿಸದೆ ದಸರಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಇದು ಮಾಜಿ ಸೈನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ವಾಟ್ಸಪ್ ಸೇರಿದಂತೆ … Read more