ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಲ್ಲೆಲ್ಲಿ ತೆರಳಲಿದ್ದಾರೆ?

DK-Shivakumar-in-Shimoga-JanaDhwani-Rally

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D K Shivakumar) ಅವರು ಜನವರಿ 29ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಜ.29ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಹೆಚ್‌.ಎ.ಎಲ್‌ (HAL) ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ ಸುಮಾರು 5.30ಕ್ಕೆ ಶಿವಮೊಗ್ಗ ಹೆಲಿಪ್ಯಾಡ್‌ ತಲುಪಲಿದ್ದಾರೆ. ರಾತ್ರಿ 7.30ಕ್ಕೆ ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2026 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಜನವರಿ 30ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ನಲ್ಲಿ … Read more