ಕ್ಷುಲಕ ವಿಚಾರಕ್ಕೆ ಭದ್ರಾವತಿ ತಾರೀಕಟ್ಟೆಯಲ್ಲಿ ಗಲಾಟೆ, ಮೂವರು ಆಸ್ಪತ್ರೆಗೆ, ದೂರು, ಪ್ರತಿದೂರು ದಾಖಲು
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 15 ಜನವರಿ 2022 ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿ ತಾಲೂಕಿನ ತಾರೀಕಟ್ಟೆಯಲ್ಲಿ ಅಯ್ಯಪ್ಪ ಸ್ವಾಮಿ ಇರುಮುಡಿ ಕಟ್ಟುವಾಗ ಗ್ರಾಮಸ್ಥರು ಮತ್ತು ಭಕ್ತರ ಕುಟುಂಬಗಳಿಗೆ ಏರ್ಪಡಿಸುವ ಊಟಕ್ಕೆ ಬಂದವರು ಮತ್ತು ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಜಮೀನುದಾರರ ನಡುವೆ ಕ್ಷುಲ್ಲಕ ಕಾರಣಕ್ಕೆ ಗುರುವಾರ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಮೂವರು ಆಸ್ಪತ್ರೆ ಸೇರಿದರೆ, ಹಲ್ಲೆ ಮಾಡಿದ ಮೂವರನ್ನು ಪೊಲೀಸರು … Read more