ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು, ಮೂವರಿಗೆ ಗಾಯ
ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 ಜುಲೈ 2021 ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರು, ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯಗೊಂಡಿದ್ದಾರೆ. ರಿಪ್ಪನ್ಪೇಟೆ ಸಮೀಪದ ವರನಹೊಂಡದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಸುಮೊ ಪಲ್ಟಿಯಾಗಿದೆ. ಘಟನೆಯಲ್ಲಿ ನೀಲಮ್ಮ (60) ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ತೀರ್ಥಹಳ್ಳಿ ಕಡೆಯಿಂದ ರಿಪ್ಪನ್ಪೇಟೆಗೆ ತೆರಳುತ್ತಿತು. ಈ … Read more