ನಂಜಪ್ಪ ಲೈಫ್ ಕೇರ್‌ನಲ್ಲಿ ಟಿಎವಿಐ ಯಶಸ್ವಿ, ಏನಿದು? ಲಕ್ಷಣಗಳೇನು?
SHIMOGA NEWS, 16 OCTOBER 2024 : ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯ ಅತ್ಯಾಧುನಿಕ ಹೃದಯ ಕ್ಯಾಥೆಟರೈಸೇಶನ್ ಪ್ರಯೋಗಾಲಯದಲ್ಲಿ ಬೆಳಗಾವಿಯ 86 ವರ್ಷದ ಮಹಿಳೆಯೊಬ್ಬರಿಗೆ ಹೃದಯ ಸಂಬಂಧಿ ಟ್ರಾನ್ಸ್ ಕೆಥೆಟರ್ ಅಯೋರ್ಟಿಕ್ ವಾಲ್ವ್ ಇಂಪ್ಲಾಂಟೇಶನ್ (TAVI) ಯಶಸ್ವಿಯಾಗಿ ನಡೆಸಲಾಗಿದೆ. ತಜ್ಞ ವೈದ್ಯರ ತಂಡ ಬೆಂಗಳೂರಿನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ಮೆರಿಲ್ ಲೈಫ್ ಸೈನ್ಸಸ್‌ನ ಟಿಎವಿಐ ಕಾರ್ಯಕ್ರಮದ ಡಾ. ಬಿ.ಸಿ.ಶ್ರೀನಿವಾಸ್, ನಂಜಪ್ಪ ಲೈಫ್ ಕೇರ್‌ನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ.ಜೆ. ನರೇಂದ್ರ ಮತ್ತು ಹಿರಿಯ ಹೃದಯ ಅರಿವಳಿಕೆ … Read more