ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ, ಜೀವ ಬೆದರಿಕೆ
SHIVAMOGGA LIVE NEWS | 15 JANUARY 2024 SHIMOGA : ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಕುಮಾರ್ ಎಂಬುವವರು ವಿಮಾನ ನಿಲ್ದಾಣಕ್ಕೆ ತಮ್ಮ ಕಾರಿನಲ್ಲಿ ಟ್ಯಾಕ್ಸಿ ಸರ್ವಿಸ್ಸ್ ನೀಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ವಿಮಾನದಲ್ಲಿ ಬಂದ ಪ್ರಯಾಣಿಕರೊಬ್ಬರನ್ನು ಶಿವಮೊಗ್ಗಕ್ಕೆ ಡ್ರಾಪ್ ಮಾಡಿ, ವಿಮಾನ ನಿಲ್ದಾಣಕ್ಕೆ ಮರಳುತ್ತಿದ್ದರು. ಎನ್.ಟಿ.ರಸ್ತೆಯಲ್ಲಿ ತೆರಳುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು, ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. … Read more