ಶಿವಮೊಗ್ಗದಲ್ಲಿ ಏಕವ್ಯಕ್ತಿ ರಂಗ ಪ್ರಯೋಗ | ಕುಂಸಿಯಲ್ಲಿ ಮಳೆಗಾಗಿ ಪೂಜೆ, ಹೋಮ – 3 ಫಟಾಫಟ್‌ ನ್ಯೂಸ್‌

050923-Shruthi-Adarsha-Humchadakatte-Drama-in-Shimoga.webp

SHIVAMOGGA LIVE NEWS | 5 SEPTEMBER 2023 ಶಿವಮೊಗ್ಗದಲ್ಲಿ ‘ನಿರಾಕರಣೆʼಗೆ ಉತ್ತಮ ಪ್ರತಿಕ್ರಿಯೆ SHIMOGA : ಹೊಂಗಿರಣ ಸಂಸ್ಥೆ ವತಿಯಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಿರಾಕರಣೆʼ ಏಕವ್ಯಕ್ತಿ ರಂಗಪ್ರಯೋಗ ಆಯೋಜಿಸಲಾಗಿತ್ತು. ಲೇಖಕಿ ವೀಣಾ ಶಾಂತೇಶ್ವರಿ ಅವರ ಕಥೆ ಆಧರಿಸಿ ಡಾ. ಸಾಸ್ವೆಹಳ್ಳಿ ಸತೀಶ್‌ ನಿರ್ದೇಶಿಸಿರುವ ನಾಟಕದಲ್ಲಿ ಶೃತಿ ಆದರ್ಶ ಅವರು ಅಭಿನಯಿಸಿದರು. ಏಕವ್ಯಕ್ತಿ ರಂಗ ಪ್ರಯೋಗಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದನ್ನೂ ಓದಿ – ಅಡಕತ್ತರಿಯಲ್ಲಿ ಶಿವಮೊಗ್ಗದ ಸಾವಿರ ಆಟೋ ಚಾಲಕರು, ಸಾಲ ಕಟ್ಟಲಾಗುತ್ತಿಲ್ಲ, ಜೀವನ ನಿರ್ವಹಣೆ ಮಾಡಲಾಗುತ್ತಿಲ್ಲ … Read more

ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?

DDPI-office-Shimoga.

SHIVAMOGGA LIVE NEWS | 2 SEPTEMBER 2023 BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ಅನಧಿಕೃತವಾಗಿ ಗೈರಾದ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ (suspension) ಡಿಡಿಪಿಐ ಸಿ.ಆರ್ .ಪರಮೇಶ್ವರ್‌ ಆದೇಶಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿ.ಆರ್.ಪ್ರಾಜೆಕ್ಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಶಾಂತರಾಜಪ್ಪ ಮತ್ತು ದೊಡ್ಡಗೊಪ್ಪೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (School) ಸಹ ಶಿಕ್ಷಕಿ ಸವಿತಾ ಕ್ರಿಸ್ತಿನ್ ಮೆಂಡೋನ್ಸಾ ಸೇವೆಯಿಂದ ಅಮಾನತುಗೊಂಡವರು. ಇದನ್ನೂ ಓದಿ – ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ … Read more

ಲೈಂಗಿಕ ಕಿರುಕುಳ ಆರೋಪ, ಸರ್ಕಾರಿ ಶಾಲೆಯ ಶಿಕ್ಷಕ, ಶಿಕ್ಷಕಿ ವಿರುದ್ಧ ಕೇಸ್, ಏನಿದು ಪ್ರಕರಣ?

crime name image

SHIVAMOGGA LIVE NEWS | 5 FEBRUARY 2023 | ಸರ್ಕಾರಿ ಶಾಲೆಯೊಂದರ 5ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಸಂಬಂಧ ಶಿಕ್ಷಕ (Teacher) ಮತ್ತು ಶಿಕ್ಷಕಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಶಿಕ್ಷಕನಿಂದ ಲೈಂಗಿಕ ಕಿರುಕುಳ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಾಲೆಯ ಶಿಕ್ಷಕನೊಬ್ಬ (Teacher) ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿದ್ಯಾರ್ಥಿನಿ ತನ್ನ ತಾಯಿಗೆ ವಿಚಾರ ತಿಳಿಸಿದ್ದಾಳೆ. … Read more

ಶಿವಮೊಗ್ಗದ ಅತ್ಯುತ್ತಮ ಶಿಕ್ಷಕರಿಗೆ ಮೈತ್ರಿ ಮೈ ಜ್ಯೂವೆಲ್ಸ್’ನಿಂದ ಸನ್ಮಾನ

Teachers-felictation-at-Mythri-Jewels

SHIMOGA | ನಗರದ ಪ್ರತಿಷ್ಠಿತ ಆಭರಣ ಮಳಿಗೆ ಮೈತ್ರಿ ಮೈ ಜುವೆಲ್ಸ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದವರಿಗೆ ಸನ್ಮಾನ ಮಾಡಲಾಯಿತು. ಹೊಸನಗರ ಗೌಡಕೊಪ್ಪ ಸರ್ಕಾರ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ, ಶಿವಮೊಗ್ಗ ಆಲ್ಕೊಳ ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಕೆಂಡಪ್ಪ, ಭದ್ರಾವತಿ ಹಳೆ ನಗರದ ಸ.ಉ.ಕಿ.ಪ್ರಾ.ಶಾಲೆಯ ಕೋಕಿಲಾ, ಶಿವಮೊಗ್ಗದ ಹುಬ್ಬನಹಳ್ಳಿ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಎ.ಆರ್. ಶಿವಕುಮಾರ್, ಶಿವಮೊಗ್ಗದ ಪಿಳ್ಳಂಗೆರೆ ಸ.ಪ್ರೌ.ಶಾಲೆಯ ಸಹ ಶಿಕ್ಷಕ ಗಂಗಾನಾಯ್ಕ್, ಭದ್ರಾವತಿ ಅರಹತೊಳಲು ಸ.ಪ್ರೌ.ಶಾಲೆಯ ಸಹ … Read more

ರಾತ್ರೋರಾತ್ರಿ ಶಿಕ್ಷಕಿ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಕೇಸ್ ದಾಖಲು

holehonnur name graphics

SHIVAMOGGA LIVE NEWS | 7 ಏಪ್ರಿಲ್ 2022 ಶಿಕ್ಷಕಿಯೊಬ್ಬರ ಮನೆ ಬಾಗಿಲು ತಟ್ಟಿ ಅಶ್ಲೀಲ ಪದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ನಂಜುಂಡ (40) ಎಂಬಾತನ ವಿರುದ್ಧ ಶಿಕ್ಷಕಿ ದೂರು ನೀಡಿದ್ದಾರೆ. ಶಿಕ್ಷಕಿಯ ಸಂಬಂಧಿಯಾಗಿರುವ ನಂಜುಂಡ, ಈಚೆಗೆ ಶಿಕ್ಷಕಿಯನ್ನು ಹಿಂಬಾಲಿಸುವುದು, ಅವರ ಮನೆಯ ಬಾಗಿಲು ತಟ್ಟುವುದನ್ನು ಮಾಡುತ್ತಿದ್ದಾನೆ. ಶಿಕ್ಷಕಿಯ ಪತಿ ಕಳೆದ ವರ್ಷ ಮೃತಪಟ್ಟಿದ್ದಾರೆ. ಆ ನಂತರ ನಂಜುಂಡ ಈ ರೀತಿ ನಡೆದುಕೊಳ್ಳುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಮಾರ್ಚ್ 3ರ ರಾತ್ರಿ ನಂಜುಂಡ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ, ಶಿಕ್ಷಕರೊಬ್ಬರಿಗೆ ಸೋಂಕು ದೃಢ

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಶಿವಮೊಗ್ಗದಲ್ಲಿ ಒಂದೇ ತಿಂಗಳಲ್ಲಿ ಎರಡನೇ KFD ಪ್ರಕರಣ ಪತ್ತೆಯಾಗಿದೆ. ಶಿಕ್ಷಕರೊಬ್ಬರಿಗೆ KFD ಸೋಂಕು (ಮಂಗನ ಕಾಯಿಲೆ) ದೃಢವಾಗಿದೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ ಶಿಕ್ಷಕ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ರಕ್ತದ ಮಾದರಿಯನ್ನು KFD ಲ್ಯಾಬ್’ಗೆ ಕಳುಹಿಸಲಾಗಿತ್ತು. KFD ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more

ಶಿವಮೊಗ್ಗ ವೆಂಕಟೇಶನಗರದ ಮನೆಯೊಂದರ ಬಾವಿಗೆ ಬಿದ್ದು ನಿವೃತ್ತ ಶಿಕ್ಷಕಿ ಸಾವು

020721 Retired Teacher Drowned in Well 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಮಹಿಳೆಯೊಬ್ಬರು ಶಿವಮೊಗ್ಗದ ವೆಂಕಟೇಶನಗರದಲ್ಲಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೋಟರ್‍ ಪರಿಶೀಲನೆ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಿವೃತ್ತ ಶಿಕ್ಷಕಿ ನೀಲಮ್ಮ (73) ಮೃತರು. ಮನೆಯ ಕಾಂಪೌಂಡ್‍ನಲ್ಲಿದ್ದ ಬಾವಿಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಕಾರಣವೇನು? ನೀಲಮ್ಮ  ವೆಂಕಟೇಶನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಮನೆಯ ಕಾಂಪೌಂಡ್‍ನೊಳಗಿದ್ದ ಬಾವಿಗೆ ಅಳವಡಿಸಿದ್ದ ಮೋಟರ್ ಕೆಟ್ಟು ಹೋಗಿತ್ತು. ನಿನ್ನೆ ಸಂಜೆ ಮೋಟರ್ … Read more