ಶಿವಮೊಗ್ಗದಲ್ಲಿ ಕ್ರಿಕೆಟರ್ ಮಯಾಂಕ್, ಕರುಣ್ ನಾಯರ್, ಶ್ರೇಯಸ್ ಗೋಪಾಲ್, ಅರ್ಜುನ್ ತೆಂಡೂಲ್ಕರ್ ಪ್ರಾಕ್ಟೀಸ್
ಶಿವಮೊಗ್ಗ: ಕರ್ನಾಟಕ ಮತ್ತು ಗೋವಾ ತಂಡಗಳ ಮಧ್ಯೆ ರಣಜಿ ಪಂದ್ಯಕ್ಕೆ ಶಿವಮೊಗ್ಗ ಕೆಎಸ್‌ಸಿಎ ಮೈದಾನ ಸಜ್ಜಾಗಿದೆ. ಉಭಯ ತಂಡದ ಆಟಗಾರರು (Cricketers) ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದು ಕಳೆದ ಎರಡು ದಿನದಿಂದ ನೆಟ್ ಪ್ರಾಕ್ಟಿಸ್ ಮಾಡುತ್ತಿದ್ದಾರೆ. ತಂಡದಲ್ಲಿ ಯಾರೆಲ್ಲ ಇದ್ದಾರೆ? ಕರ್ನಾಟಕ ತಂಡ ಮಯಾಂಕ್ ಅಗರ್‌ವಾಲ್ (ನಾಯಕ), ಕರುಣ್ ನಾಯರ್ (ಉಪ ನಾಯಕ), ಸ್ಮರಣ್.ಆರ್, ಶ್ರೀಜಿತ್ (ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ, ಯಶೋವರ್ಧನ್, ಅಭಿಲಾಷ್ ಶೆಟ್ಟಿ, ವಂಕಟೇಶ್.ಎಂ, ನಿಕಿನ್ ಜೋಸ್.ಎಸ್.ಜೆ, ಅಭಿನವ್ ಮನೋಹರ್, ಕೃತಿಕ್ ಕೃಷ್ಣ … Read more