ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್, ನೆಹರು ರೋಡಲ್ಲಿ ವಾಹನ ಸವಾರರಿಗೆ ಪೀಕಲಾಟ

Shimoga-Nehru-Road-Traffic-jam

SHIVAMOGGA LIVE NEWS | SHIMOGA | 23 ಏಪ್ರಿಲ್ 2022 ತಾಂತ್ರಿಕ ದೋಷ ಕಾಣಿಸಿಕೊಂಡು ಖಾಸಗಿ ಬಸ್ಸೊಂದು ನಡುರಸ್ತೆಯಲ್ಲಿ ನಿಂತುಬಿಟ್ಟಿದೆ. ಇದರಿಂದ ನೆಹರೂ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಗೋಪಿ ಸರ್ಕಲ್ ಕಡೆಯಿಂದ ನೆಹರೂ ರಸ್ತೆಯಲ್ಲಿ ಬಂದ ಸಿಟಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜೆಡಿಎಸ್ ಕಚೇರಿ ಸಮೀಪ ಘಟನೆ ಸಂಭವಿಸಿದೆ. ರಸ್ತೆಗೆ ಅಡ್ಡಲಾಗಿ ಬಸ್ ನಿಂತಿದೆ. ಬಸ್ಸನ್ನು ತಳ್ಳುವುದಕ್ಕು ಸಾಧ್ಯವಾಗದ ಹಿನ್ನೆಲೆ ರಸ್ತೆಯಲ್ಲೇ ನಿಂತಿದೆ. ಬಸ್ ಅಡ್ಡಾದಿಡ್ಡಿ ನಿಂತಿರುವುದರಿಂದ ಗೋಪಿ ಸರ್ಕಲ್ ಕಡೆಯಿಂದ … Read more