ಮಧುಮಿತಾಳ ಮೆಸೇಜ್ಗೆ ಭದ್ರಾವತಿ ವ್ಯಕ್ತಿ ಕಳೆದುಕೊಂಡು 6 ಲಕ್ಷ ರುಪಾಯಿ, ಏನಿದು ಪ್ರಕರಣ?
ಶಿವಮೊಗ್ಗ: ಟೆಲಿಗ್ರಾಂ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭದ್ರಾವತಿಯ (Bhadravathi)ವ್ಯಕ್ತಿಯೊಬ್ಬರು ಟೆಲಿಗ್ರಾಂನಲ್ಲಿ ಜಾಹೀರಾತು ನೋಡಿ ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಿದ್ದಾರೆ. ಹೇಗಾಯ್ತು ಮೋಸ? ಟೆಲಿಗ್ರಾಂನಲ್ಲಿ ಲಿಂಕ್ ಕ್ಲಿಕ್ ಮಾಡಿದಾಗ, ಮಧುಮಿತಾ ಎಂಬ ಹೆಸರಿನ ಗ್ರೂಪ್ ಅಡ್ಮಿನ್ ಇವರನ್ನು ಸಂಪರ್ಕಿಸಿದ್ದಾರೆ. ತಾವು ಟಾಟಾ ಕಂಪನಿಯ ಪ್ರತಿನಿಧಿಗಳು ಎಂದು ತಿಳಿಸಿದ್ದಾರೆ. ಫ್ಯಾಷನ್ ಡಿಸೈನಿಂಗ್ ಉತ್ಪನ್ನಗಳನ್ನು ಖರೀದಿಸಿ ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಲಾಭ ನೀಡುವುದಾಗಿ … Read more