ಶಿವಮೊಗ್ಗದಲ್ಲಿ ಚಳಿ ಜೋರು, ಎಲ್ಲೆಲ್ಲು ತಂಪು ತಂಪು ವಾತಾವರಣ, ತಾಲೂಕುಗಳಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಥಂಡಿ ಜೋರಾಗಿದೆ. ದಟ್ಟ ಮಂಜು, ಮೈ ಕೊರೆಯುವ ಚಳಿ ಆವರಿಸಿದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಜೋರಾಗಿದೆ. ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಸಂಜೆಯಿಂದಲೆ ವಾತಾವರಣ ತಂಪೇರುತ್ತಿದ್ದು ಬೆಳಗ್ಗೆ ಬಹು ಹೊತ್ತಿನವರೆಗೆ ಇದೇ ವಾತಾವರಣ ಇರುತ್ತದೆ. ಇನ್ನ, ಬಿಸಿಲು ಕೂಡ ಜೊರಾಗಿದೆ. ಇದರಿಂದ ಮಧ್ಯಾಹ್ನದ ವೇಳೆ ಶಿವಮೊಗ್ಗ ನಗರದಲ್ಲಿ ಜನ ಸಂಚಾರವೇ ಕಡಿಮೆಯಾಗುತ್ತಿದೆ. ಇದನ್ನು ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? … Read more