ರಾಜ್ಯದಲ್ಲಿ ಮತ್ತಷ್ಟು ತೀವ್ರವಾಗಲಿದೆ ಚಳಿ, ಹವಾಮಾನ ಇಲಾಖೆ ಎಚ್ಚರಿಕೆ ಏನು?

Mist-During-Winter-Near-Mandagadde

ಬೆಂಗಳೂರು: ರಾಜ್ಯದಲ್ಲಿ ಚಳಿಯ (Cold) ತೀವ್ರತೆ ಹೆಚ್ಚಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ 4 ರಿಂದ 6 ಡಿಗ್ರಿ ಸೆಲ್ಸಿಯಸ್‌ ಕುಸಿತವಾಗಿದೆ. ಇದರಿಂದ ಮಧ್ಯರಾತ್ರಿ ಮತ್ತು ಮುಂಜಾನೆ ಥಂಡಿ ಅನುಭವವಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಆವರಿಸುತ್ತಿದೆ. ತಂಪಾದ ಗಾಳಿ ಬೀಸುತ್ತಿರುವ ಹಿನ್ನೆಲೆ ಹಗಲಿನಲ್ಲೂ ಚಳಿಯ ಅನುಭವಾಗುತ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಈ ತೀವ್ರತೆ ಚಳಿ ಶುರುವಾಗಬೇಕಿತ್ತು. ಈ ಬಾರಿ ವಾಡಿಕೆಗಿಂತ ಮೊದಲೇ ಚಳಿ ಶುರುವಾಗಿದ್ದು, ದಿನೇದಿನೆ ತೀವ್ರತೆ ಹೆಚ್ಚುತ್ತಿದೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ, ಇವತ್ತು ಮಳೆಯಾಗುತ್ತಾ? – ಹವಾಮಾನ ವರದಿ

WEATHER-REPORT-SHIMOGA-

ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಇವತ್ತು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಕ್ಕೆ ಯಾವುದೆ ಅಲರ್ಟ್ ಇಲ್ಲ. ಶಿವಮೊಗ್ಗ ಜಿಲ್ಲೆಯು ಈ ವ್ಯಾಪ್ತಿಗೆ ಒಳಪಡಲಿದೆ. (Weather) ಶಿವಮೊಗ್ಗ ಜಿಲ್ಲೆಯಲ್ಲಿಯು ಮಳೆ ತಗ್ಗಿದೆ. ಮತ್ತೆ ಬಿಸಿಲಿನ ಅಬ್ಬರ ಹೆಚ್ಚಳ ಆಗುವ ಸಾಧ್ಯತೆ ಇದೆ. ಕಳೆದ ಎರಡು ದಿನಕ್ಕೆ ಹೋಲಿಕೆ ಮಾಡಿದರೆ ವಿವಿಧೆಡೆ ತಾಪಮಾನ ಎರಡು ಡಿಗ್ರಿವರೆಗೆ ಹೆಚ್ಚಳವಾಗಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಕೆಲ ಸಮಯ ಸಾಧಾರಣ ಮಳೆಯಾಗುವ ಅಂದಾಜಿದೆ. ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ? ಶಿವಮೊಗ್ಗ, … Read more

ಶಿವಮೊಗ್ಗದಲ್ಲಿ ಮತ್ತೆ ಮೈ ಸುಡಲಿದೆ ಬಿಸಿಲು, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದ್ದು ಮತ್ತೆ ಬಿಸಿಲಿನ ಅಬ್ಬರ ಶುರುವಾಗಿದೆ. ಇದರಿಂದ ತಾಪಮಾನ ಕೂಡ ತುಸು ಏರಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆಯಿಂದ ಬೆಳಗಿನ ಜಾವದ ತನಕ ಇಬ್ಬನಿ ಬೀಳುತ್ತಿದೆ. ಆ ಬಳಿಕ ಬಿಸಿಲು ಹೆಚ್ಚಳವಾಗುತ್ತಿದೆ (Weather). ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ … Read more

Rain in Shivamogga City Cools Down the Weather

night-rain-in-shimoga

Shivamogga: Heavy rain started in the city during the night. The rain god has brought some relief to the people of Shivamogga, who were exhausted by the intense heat and extreme sultriness. The Meteorological Department had forecast rain in Shivamogga for the last two days. However, only light rain had occurred in scattered parts of … Read more

ಶಿವಮೊಗ್ಗದ ಹವಾಮಾನ | 24 ಮೇ 2025 | ಇವತ್ತೂ ಬರಲಿದೆ ಮಳೆ, ತಂಪಾಯ್ತು ಇಳೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಇದರಿಂದ ತಂಪು ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report) ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಹೊಸನಗರ, ಸಾಗರ, ಸೊರಬ … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಹವಾಮಾನ? ಇಲ್ಲಿದೆ ಡಿಟೇಲ್ಸ್‌

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಜೋರು ಮಳೆಯಾಗಿದೆ. ಆದ್ದರಿಂದ ಧಗೆ ಕಡಿಮೆಯಾಗಿದ್ದು ಎಲ್ಲೆಡೆ ವಾತಾವರಣ ತಂಪಾಗಿದೆ. (Weather Report) ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಜಿಲ್ಲೆಯ ವಿವಿಧೆಡೆ ಇವತ್ತು ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇರುವುದರಿಂದ ಶಿವಮೊಗ್ಗದ ಹಲವು ಕಡೆ ಭಾರಿ ಮಳೆಯಾಗುವ ಅಂದಾಜಿದೆ. ಆಗುಂಬೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಣಹವೆ, ವಿವಿಧೆಡೆ ಮಳೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಫ್ಯಾನು, ಎ.ಸಿ ಇಲ್ಲದೆ ಮನೆ, ಮಳಿಗೆ, ಕಚೇರಿಗಳಲ್ಲಿ ಇರಲು ಸಾಧ್ಯವೇ ಇಲ್ಲದಷ್ಟು ಸೆಕೆ ಇದೆ. Weather Report ಇವತ್ತು ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ? ಶಿವಮೊಗ್ಗ, ಭದ್ರಾವತಿ … Read more

ಶಿವಮೊಗ್ಗದಲ್ಲಿ ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ ಸಾಧ್ಯತೆ ಇದೆ. (Weather Report) ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ತಾಲೂಕು ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಶಿವಮೊಗ್ಗ 35 22 ಭದ್ರಾವತಿ 35 22 … Read more

ಶಿವಮೊಗ್ಗದಲ್ಲಿ ಉಷ್ಣಾಂಶ ಹೆಚ್ಚಳ, ಬಿಸಿಲು, ಧಗೆಗೆ ಜನ ಹೈರಾಣು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ ಸಾಧ್ಯತೆ ಇದೆ. (Weather Report) ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ತಾಲೂಕು ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಶಿವಮೊಗ್ಗ 34 22 ಭದ್ರಾವತಿ 34 22 ತೀರ್ಥಹಳ್ಳಿ 34 25 ಸಾಗರ 35 26 ಹೊಸನಗರ 35 26 ಸೊರಬ 35 26 ಶಿಕಾರಿಪುರ 35 … Read more

ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಬಿಸಿಲಿನ ಧಗೆ ಮುಂದುವರೆಯಲಿದೆ. ಇವತ್ತು ಎಲ್ಲ ತಾಲೂಕಿನಲ್ಲಿ ತಾಪಮಾನ ಹೆಚ್ಚಳವಾಗಿರಲಿದೆ. (Weather Report) ಎಲ್ಲೆಲ್ಲಿ ಎಷ್ಟು ತಾಪಮಾನ ಇದೆ? ಇಲ್ಲಿದೆ ತಾಲೂಕುವಾರು ವಿವರ ತಾಲೂಕು ಗರಿಷ್ಠ (°C) ಕನಿಷ್ಠ (°C) ಶಿವಮೊಗ್ಗ 36 19 ಸಾಗರ 36 25 ತೀರ್ಥಹಳ್ಳಿ 34 18 ಹೊಸನಗರ 35 20 ಭದ್ರಾವತಿ 36 19 ಶಿಕಾರಿಪುರ 36 19 ಸೊರಬ 36 18 ಇದನ್ನೂ ಓದಿ » ಮಗನನ್ನು ರೈಲಿಗೆ ಹತ್ತಿಸಿ ಮನೆಗೆ ಬಂದ ದಂಪತಿಗೆ … Read more