GOOD NEWS |ಇಲ್ಲಿ ಚುನಾವಣೆಗೆ ನಿಂತ ಅಭ್ಯರ್ಥಿಗಳು ದೇವಸ್ಥಾನದಲ್ಲಿ ಪ್ರಮಾಣ ಮಾಡಬೇಕು, ಏನಂತ ಗೊತ್ತಾ?

191220 Election Candidates Pramana in Honnetalu Thirthahalli 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 DECEMBER 2020 ಚುನಾವಣೆ ಅಂದರೆ ಹಣ, ಹೆಂಡ, ಗಿಫ್ಟುಗಳನ್ನು ಹಂಚುವ ಉತ್ಸವ ಎಂದು ಹಲವರು ಭಾವಿಸಿದ್ದಾರೆ. ಇವುಗಳನ್ನು ವಿತರಿಸಿ ಗೆಲುವು ಸಾಧಿಸಬಹುದು ಎಂಬ ನಂಬಿಕೆಯು ಹಲವರಲ್ಲಿದೆ. ಆದರೆ ಇಲ್ಲೊಂದು ಗ್ರಾಮದಲ್ಲಿ ಹಣ, ಹೆಂಡ, ಉಡುಗೊರೆ ಕೊಡದೆ ಚುನಾವಣೆ ನಡೆಸಲು ಅಭ್ಯರ್ಥಿಗಳೆಲ್ಲರು ಶಪಥ ಮಾಡಿದ್ದಾರೆ. ದೇವರು, ಗ್ರಾಮಸ್ಥರ ಮುಂದೆ ಪ್ರಮಾಣ ಗ್ರಾಮ ಪಂಚಾಯಿತಿ ಚುನಾವಣೆಗೆ, ತೀರ್ಥಹಳ್ಳಿ ತಾಲೂಕು ಹೊನ್ನೆತಾಳು ಗ್ರಾಮದಿಂದ ಆರು ಮಂದಿ ಸ್ಪರ್ಧಿಸಿದ್ದಾರೆ. ಇವರೆಲ್ಲ ಇಲ್ಲಿನ ಶ್ರೀ … Read more

ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸುವಂತೆ ನಿಯೋಗದ ಮನವಿ

181120 Ediga Sanga Memorandum to DC Over Sigandur 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಮೇಲ್ವಿಚಾರಣೆಗೆ ಸರ್ಕಾರ ರಚಿಸಿರುವ ಸಮಿತಿಯನ್ನು ಕೂಡಲೆ ರದ್ದುಗೊಳಿಸಬೇಕು ಎಂದು ಜಿಲ್ಲಾ ಆರ್ಯ ಈಡಿಗರ ಸಂಘ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದೆ. ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಮಿತಿ ರಚನೆ ವಿರೋಧಿಸಿ ಸಿಗಂದೂರು ಉಳಿಸಿ ಹೋರಾಟ ಸಮಿತಿ ರಚಿಸಲಾಗಿದೆ. ನವೆಂಬರ್ 9ರಂದು ಈ ಸಂಬಂಧ ಈಡಿಗರ ಸಮುದಾಯ ಭವನದಲ್ಲಿ ಸಭೆ … Read more

ಸರ್ಕಾರಕ್ಕೆ 15 ದಿನದ ಗಡುವು ನೀಡಿದ ಸಿಗಂದೂರು ಹೋರಾಟ ಸಮಿತಿ, ಗಡುವು ಏಕೆ? ಮುಂದಿನ ನಡೆ ಏನು?

091120 Siganduru Horata Samithi Meeting in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ರಚಿಸಿರುವ ಸಮಿತಿಯನ್ನು ಹದಿನೈದು ದಿನದಲ್ಲಿ ಕೈಬಿಡಬೇಕು. ಇಲ್ಲವಾದರೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು. ಶಿವಮೊಗ್ಗದ ಈಡಿಗರ ಸಮುದಾಯ ಭವನದಲ್ಲಿ ನಡೆದ ಸಿಗಂದೂರು ದೇವಸ್ಥಾನ ಉಳಿಸಿ ಹೋರಾಟ ಸಮಿತಿಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುತ್ತದೆ. ಈ … Read more

ಮಾಜಿ MLAಗೆ ಸಿಗಂದೂರು ದೇಗುಲದಿಂದ ಕಿಕ್ ಬ್ಯಾಕ್ ಆರೋಪ, ಪ್ರಮಾಣಕ್ಕೆ ಬರುವಂತೆ ವಿರೋಧಿಗಳಿಗೆ ಆಗ್ರಹ

031120 Beluru Gopalakrishna follwers Press Meet About Sigandur 1

ಶಿವಮೊಗ್ಗ ಲೈವ್.ಕಾಂ | SAGARA NEWS | 8 NOVEMBER 2020 ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಿಗಂದೂರು ದೇಗುಲದ ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪ ನಿರಾಧಾರ. ಈ ಸಂಬಂಧ ಸಿಗಂದೂರು ದೇವಿ ಸನ್ನಿಧಿಯಲ್ಲಿ ಅವರು ಪ್ರಮಾಣ ಮಾಡಲು ಸಿದ್ದರಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ನಾಗರಾಜಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜಸ್ವಾಮಿ, ಬೇಳೂರು ಗೋಪಾಲಕೃಷ್ಣ ಅವರಿಗೆ ದೇವಸ್ಥಾನದಿಂದ ಕಿಕ್ ಬ್ಯಾಕ್ ಪಡೆಯುವಂತಹ … Read more

ಸಿಗಂದೂರು ದೇಗುಲಕ್ಕೆ ಸಮಿತಿ ರಚನೆ ವಿಚಾರ, ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸುವಂತೆ ಮಾಜಿ ಸಿಎಂಗೆ ಒತ್ತಾಯ

081120 Memorandum About Sigandur Temple in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸಂಬಂಧ ಈಡಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಆರ್ಯ ಈಡಿಗರ ಸಂಘ ಒತ್ತಾಯಿಸಿದೆ. ಹೆಲಿಪ್ಯಾಡ್‍ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದ ನಿಯೋಗ, ಸರ್ಕಾರದ ನಡೆಯನ್ನು ಪ್ರಶ್ನಿಸಿ, ಹಿಂದುಳಿದ ವರ್ಗಕ್ಕೆ ನ್ಯಾಯ … Read more

ನಾಲ್ಕು ತಿಂಗಳು ಮಾತ್ರ ಸಿಗಂದೂರು ದೇವಸ್ಥಾನಕ್ಕೆ ಸಮಿತಿ, ಆ ಬಳಿ ಸಮಿತಿ ಇರಬೇಕೋ ಬೇಡವೋ ಮತ್ತೆ ನಿರ್ಧಾರ

081120 Swamijis Meeting CM over Siganduru Temple Issue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸದ್ಯ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಆ ಬಳಿಕ ಸಮಿತಿ ಇರಬೇಕೊ ಬೇಡವೊ ಅನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ನೇತೃತ್ವದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು. ಸ್ವಾಮೀಜಿಗಳ ಮನವಿ ಏನು? ನಿಟ್ಟೂರು ನಾರಾಯಣಗುರು … Read more

ಸಿಗಂದೂರು ದೇವಸ್ಥಾನದ ಕುರಿತು ಮಹತ್ವದ ಸಭೆ, ಜಾತ್ಯತೀತ ಹೋರಾಟಕ್ಕೆ ಸಿದ್ಧತೆ

071120 Hultikoppa Shridhar about Sigandur Issue 1

ಶಿವಮೊಗ್ಗ ಲೈವ್.ಕಾಂ | SHIMOGA CITY | 7 ನವೆಂಬರ್ 2020 ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಕ ಮಾಡಿರುವ ಮೇಲುಸ್ತುವಾರಿ ಸಮಿತಿಯನ್ನು ರದ್ದುಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಜಾತ್ಯತೀತ ಸಭೆ ಕರೆಯಲಾಗಿದೆ ಎಂದು ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರ್, ನವೆಂಬರ್ 9ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಆರ್ಯ ಈಡಿಗ ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸಭೆಯ … Read more

ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸದಿದ್ದರೆ ಶಿವಮೊಗ್ಗದಿಂದ ಬೆಂಗಳೂರಿಗೆ ಪಾದಯಾತ್ರೆ

071120 BK Hariprasad Press Meet About Siganduru 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 6 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಮೇಲುಸ್ತುವಾರಿಗೆ ಸರ್ಕಾರ ಸಮಿತಿ ರಚಿಸಿರುವುದನ್ನು ರದ್ದಗೊಳಿಸಬೇಕು. ಇಲ್ಲವಾದಲ್ಲಿ ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಎಚ್ಚರಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಕೆ.ಹರಿಪ್ರಸಾದ್, ಚೌಡಿ, ಚೌಡಮ್ಮ ದೇವರನ್ನು ಹಿಂದುಳಿದ ವರ್ಗದವರು ಪೂಜಿಸುತ್ತಿರುವ ದೇವರು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಮಿತಿ ರಚಿಸಿ ಯಡಿಯೂರ‍ಪ್ಪ ಅವರು ಹಿಂದುಳಿದ ವರ್ಗದ ವಿರೋಧಿಯಾಗಿದ್ದಾರೆ ಎಂದು ಆರೋಪಿಸಿದರು. VIDEO REPORT  ಸಿಗಂದೂರು … Read more

ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ಕಾಣಿಕೆ, ಚಿನ್ನಾಭರಣ ದುರುಪಯೋಗ ಆಗದಂತೆ ತಡೆಯಲು ಸಮಿತಿ

Yedyurappa at Vinobhanagara General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020 ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ದೇಣಿಗೆ, ಚಿನ್ನಾಭರಣ ಯಾವುದು ಕೂಡ ದುರಪಯೋಗ ಆಗಬಾರದು ಎಂದು ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. VIDEO REPORT ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜಿಲ್ಲಾಧಿಕಾರಿ ಅವರನ್ನು ದೇವಸ್ಥಾನಕ್ಕೆ ಕಳುಹಿಸಿ ವಾಸ್ತವ ಪರಿಸ್ಥಿತಿ ಅರಿತುಕೊಳ್ಳಲು ತಿಳಿಸಿದ್ದೇನೆ ಎಂದರು. ಈಗಾಗಲೇ ಸಮಿತಿ ರಚಿಸಲಾಗಿದೆ. ಕಾಣಿಕೆ ಹಣ, ಚಿನ್ನಾಭರಣ, ದೇವಸ್ಥಾನದ ಆದಾಯ ದುರುಪಯೋಗ ಆಗದಂತೆ ನೋಡಿಕೊಂಡು, ಭಕ್ತರ … Read more

‘ಶೇಷಗಿರಿ ಭಟ್ ಹಠಾವೋ, ಸಿಗಂದೂರು ಬಚಾವೊ ಘೋಷಣೆಯೊಂದಿಗೆ ಸಿಗಂದೂರು ಚಲೋ’

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಶೇಷಗಿರಿ ಭಟ್ ಹಠಾವೊ, ಸಿಗಂದೂರು ಬಚಾವೋ ಘೋಷಣೆಯೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ವತಿಯಿಂದ ಸಿಗಂದೂರು ಚಲೋ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈದಾಪುರ ಗುತ್ತೇದಾರ್ ಅವರು, ಶೇಷಗಿರಿ ಭಟ್ ಅವರ ಸಹೋದರ ದೇವಸ್ಥಾನದಲ್ಲಿ ಮಾಡಿದ ರಂಪಾಟ, ಹಲ್ಲೆ ವಿರುದ್ಧ ಜಿಲ್ಲಾಧಿಕಾರಿ ಅವರು ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಂದು ಸಿಗಂದೂರು ಲಾಂಚ್‍ನಿಂದ ದೇವಸ್ಥಾನದವರೆಗೆ … Read more