ಶಿವಮೊಗ್ಗದಲ್ಲಿ ಬೆಳಗ್ಗೆ ದೇಗುಲಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದೇವರ ವಿಗ್ರಹಗಳೇ ಮಾಯ, ಆಗಿದ್ದೇನು?
ಶಿವಮೊಗ್ಗ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮೂರ್ತಿಗಳನ್ನೇ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಆನಂದರಾವ್ ಬಡಾವಣೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಇದನ್ನೂ ಓದಿ » ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ ಬೆಳಗ್ಗೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗ ಮುರಿಯಲಾಗಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಹುಂಡಿ ಒಡೆದು ಸುಮಾರು 8 ಸಾವಿರ ರೂ. ಕಳ್ಳತನ ಮಾಡಲಾಗಿತ್ತು. ಇನ್ನು, ಒಳಗಿದ್ದ ಚೌಡೇಶ್ವರಿ ಮತ್ತು ಗಣಪತಿ ದೇವರ ಹಿತ್ತಾಳೆ … Read more