ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿಸ್ಥಿತಿ?
SHIVAMOGGA LIVE NEWS | 28 JUNE 2024 BHADRAVATHI / HAVERI : ಮನೆ ದೇವರ (temple) ದರ್ಶನ ಮಾಡಿ, ಹೊಸ ವಾಹನದ ಪೂಜೆ ಮುಗಿಸಿ ಊರಿಗೆ ಮರಳುವ ಹೊತ್ತಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 13 ಮಂದಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ಟಿಟಿಗೆ ಮನೆ ದೇವರಿಂದ ಪೂಜೆ ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಆದರ್ಶ, ಚಾಲಕ ವೃತ್ತಿ ಮಾಡುತ್ತಿದ್ದರು. ಈಚೆಗೆ ಟಿಟಿ ವಾಹನ ಖರೀದಿ ಮಾಡಿದ್ದರು. ಈ ಹಿನ್ನೆಲೆ … Read more