ಚಂದ್ರಗುತ್ತಿ ದೇಗುಲದ ಜಾತ್ರೆಗೆ ದಿನಾಂಕ ನಿಗದಿ, ಈ ಬಾರಿ ಏನೇನೆಲ್ಲ ವ್ಯವಸ್ಥೆ ಮಾಡಲಾಗಿದೆ?
SHIVAMOGGA LIVE NEWS | 19 FEBRUARY 2024 SORABA : ಸರ್ಕಾರದ ಮಾರ್ಗಸೂಚಿಯಂತೆ ಕಳೆದ ಬಾರಿಯಂತೆ ಈ ವರ್ಷವೂ ತಾಲೂಕಿನ ಇತಿಹಾಸ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬೆ ದೇವಿಯ ಜಾತ್ರಾ ಮಹೋತ್ಸವ ಮಾ.15 ರಿಂದ 20ರವರೆಗೆ ನಡೆಯಲಿದೆ ಎಂದು ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್ ಹೇಳಿದರು. ತಾಲೂಕಿನ ಚಂದ್ರಗುತ್ತಿ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಿ ಮಹಾರಥೋತ್ಸವ ಮಾ.18ರಂದು ಜರುಗಲಿದೆ. … Read more